Swami Vivekananda Biography: ಸ್ವಾಮಿ ವಿವೇಕಾನಂದರು ಹಿಂದೂ ಸನ್ಯಾಸಿ ಮತ್ತು ಭಾರತದ ಅತ್ಯಂತ ಪ್ರಸಿದ್ಧ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರು. ಅವರು ಕೇವಲ ಆಧ್ಯಾತ್ಮಿಕ ಮನಸ್ಸಿಗಿಂತ ಸಮೃದ್ಧ ಚಿಂತಕ, ಶ್ರೇಷ್ಠ ವಾಗ್ಮಿ ಮತ್ತು ಭಾವೋದ್ರಿಕ್ತ ದೇಶಭಕ್ತರಾಗಿದ್ದರು. ಅವರು ತಮ್ಮ ಗುರುಗಳಾದ ರಾಮಕೃಷ್ಣ ಪರಮಹಂಸರ ಮುಕ್ತ ಚಿಂತನೆಯ ತತ್ವವನ್ನು ಹೊಸ ಮಾದರಿಯಲ್ಲಿ ಮುನ್ನಡೆಸಿದರು.
ಲೋಕಸಭೆ ಚುನಾವಣೆ ಪ್ರಚಾರ ಮುಗಿಸಿ ಗುರುವಾರ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲಾ ಸ್ಮಾರಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಜೂನ್ 1ರವರೆಗೆ ಧ್ಯಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಹಗಲು ರಾತ್ರಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ.
ಶಿಲಾ ಸ್ಮಾರಕವು ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಲು ನಿರ್ಮಿಸಲಾದ ಸ್ಮಾರಕವಾಗಿದೆ.ವಿವೇಕಾನಂದ ಶಿಲಾ ಸ್ಮಾರಕವು ಸಮುದ್ರದಲ್ಲಿ ಬೃಹತ್ ಬಂಡೆಯ ಮೇಲೆ ನೆಲೆಗೊಂಡಿದೆ, ಇದು ಮುಖ್ಯ ಭೂಭಾಗದಿಂದ 500 ಮೀಟರ್ ದೂರದಲ್ಲಿದೆ.ಸ್ಮಾರಕವನ್ನು ನಿರ್ಮಿಸಲಾಗಿರುವ ಬಂಡೆಯು ಸ್ವಾಮಿ ವಿವೇಕಾನಂದರು ಜ್ಞಾನೋದಯವನ್ನು ಪಡೆದ ಸ್ಥಳ ಎಂದು ಹೇಳಲಾಗುತ್ತದೆ.
PM Modi To Meditate For 48 Hours: ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಎರಡು ದಿನಗಳ ಕಾಲ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್ನಲ್ಲಿ ಧ್ಯಾನ ಮಾಡಲಿದ್ದಾರೆ.
ಸ್ವಾಮಿ ವಿವೇಕಾನಂದರು ಯಾವತ್ತೂ ಆಧ್ಯಾತ್ಮ ಮತ್ತು ಧರ್ಮವನ್ನು ಸಮಾಜ ಮತ್ತು ಜನರ ಸಾಂಸ್ಕೃತಿಕ ಬದುಕಿನಿಂದ ಭಿನ್ನವಾಗಿಸಲು ಪ್ರಯತ್ನಿಸಲಿಲ್ಲ. ಅವರು ಭಾರತೀಯ ಸಮಾಜವನ್ನು ಜನರ ಬದುಕನ್ನು ಹಸನಾಗಿಸಲು ಪ್ರಯತ್ನ ನಡೆಸುವಂತೆ ಪ್ರೇರೇಪಿಸಿದರು. ಅವರು ಹಳೆಯ ಇತಿಹಾಸವನ್ನು ಮೆಲುಕು ಹಾಕುತ್ತಾ ಮಲಗಬೇಡಿ, ಎಚ್ಚರಗೊಳ್ಳಿ ಎಂದು ಕರೆ ನೀಡಿದರು.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳೊಂದಿಗೆ ತುರ್ತು ಪರಿಸ್ಥಿತಿಯ ಅನುಭವವನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಸದುದ್ದೇಶಕ್ಕಾಗಿ ಹೋರಾಡಲು ಒಬ್ಬರು ತಮ್ಮದೇ ಆದ ಸಿದ್ಧಾಂತವನ್ನು ತ್ಯಾಗ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರು ರಾಜ್ಯದಲ್ಲಿ ಕನಿಷ್ಠ 80 ರಷ್ಟು ಮನೆಗಳು ಸ್ವಾಮಿ ವಿವೇಕಾನಂದರ ಚಿತ್ರಗಳನ್ನು ಮತ್ತು ಅವರ ಸಂದೇಶಗಳನ್ನು ಅವರ ಮನೆಯಲ್ಲಿ ನೇತಾಕಿದರೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇನ್ನೂ 30-35 ವರ್ಷಗಳ ಕಾಲ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದರು 1862ರಲ್ಲಿ 12ನೇ ಜನವರಿ ಮಕರಸಂಕ್ರಾಂತಿಯ ಶುಭದಿನದಂದು ಕಲ್ಕತ್ತದಲ್ಲಿ ಜನಿಸಿದರು. ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರಾದ ಅವರು ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಪರಿಗಣಿತರಾಗಿದ್ದಾರೆ.
ಯುವಕರಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಮೂಡಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದವರು ಸ್ವಾಮಿ ವಿವೇಕಾನಂದರು. ಅವರ ಜನ್ಮ ದಿನವನ್ನು 'ರಾಷ್ಟ್ರೀಯ ಯುವ ದಿನ'ವಾಗಿ ಆಚರಿಸಲಾಗುತ್ತದೆ.
ರಾತ್ರಿಯೆಲ್ಲಾ ಚೆನ್ನಾಗಿದ್ದ ವಿವೇಕಾನಂದರು ಬೆಳಗ್ಗೆ ನೋಡುವಾಗ ಕುಳಿತಲ್ಲೇ ಪ್ರಾಣ ಬಿಟ್ಟರು ಎಂದರೆ ನಂಬಲು ಸಾಧ್ಯವೇ? ಅವರ ವಿಚಾರಧಾರೆಗಳನ್ನು ಸಹಿಸದವರು ಅವರ ಕಟ್ಟು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಭಗವಾನ್ ಅಭಿಪ್ರಾಯ ಪಟ್ಟಿದ್ದಾರೆ.
ಸ್ವಾಮಿ ವಿವೇಕಾನಂದ ಅವರ ಚಿಕಾಗೋ ಭಾಷಣ ಮತ್ತು ಬಿಜೆಪಿ ಸಿದ್ಧಾಂತದ ದೀನ್ ದಯಾಳ್ ಉಪಾಧ್ಯಾಯ ಅವರ 125 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 21ನೇ ಶತಮಾನವು ಒಂದೇ ಏಷ್ಯಾಗೆ ಸೇರಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.