Health Tips: ಅಂಜೂರ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಪೊಟಾಶಿಯಂ ಹಾಗೂ ಇನ್ನಿತರ ಖನಿಜಾಂಶಗಳನ್ನು ಮತ್ತು ಅಪಾರ ಪ್ರಮಾಣದ ಪೆಕ್ಟಿನ್ ಅಂಶವು ಇರುವುದು ಕಂಡುಬಂದಿದೆ.
Health Tipes: ಸಿಹಿ ಲಸ್ಸಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಏಕೆಂದರೆ ಇದರಲ್ಲಿ ಸೋಡಿಯಂ, ಪ್ರೊಟೀನ್ ಮತ್ತು ಫೈಬರ್ ಸಮೃದ್ಧವಾಗಿದೆ. ಇದರಿಂದ ಜೀರ್ಣಾಂಗವ್ಯೂಹವೂ ಬಲಿಷ್ಠವಾಗಿರುವುದರ ಜೊತೆಗೆ ಮೂಳೆಗಳೂ ಬಲಿಷ್ಠವಾಗಿರುತ್ತವೆ.
Sweet Lassi: ಬೇಸಿಗೆ ಕಾಲ ಬಂತೆಂದರೆ ಜನ ಮಜ್ಜಿಗೆ, ಲಸ್ಸಿ ಕುಡಿಯಲು ಇಷ್ಟಪಡುತ್ತಾರೆ. ಬೇಸಿಗೆ ಕಾಲದಲ್ಲಿ ಲಸ್ಸಿ ಕುಡಿಯುವುದರಿಂದ ಹೊಟ್ಟೆಗೂ ಪ್ರಯೋಜನವಾಗುತ್ತದೆ. ಅದಕ್ಕಾಗಿಯೇ ಬೇಸಿಗೆ ಕಾಲದಲ್ಲಿ ಸಿಹಿಯಾದ ಲಸ್ಸಿಯನ್ನು ಸೇವಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.