ರೋಹಿತ್ ಇದುವರೆಗೆ 6 ಇನ್ನಿಂಗ್ಸ್ಗಳಲ್ಲಿ ಕೇವಲ 31 ರನ್ ಗಳಿಸಿದ್ದಾರೆ. ಇದಾದ ನಂತರ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದುರಾದವು. ಇದೀಗ ಸಿಡ್ನಿ ಟೆಸ್ಟ್ಗೂ ಮುನ್ನ ರೋಹಿತ್ ಅವರನ್ನು ಆಡುವ ಇಲೆವೆನ್ನಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
Josh Hazlewood: ಜೋಶ್ ಹ್ಯಾಜಲ್ವುಡ್ ಆಸ್ಟ್ರೇಲಿಯಾದ ಗೆಲುವಿಗೆ ಅಡಿಪಾಯ ಹಾಕಿದ್ದಾರೆ. ಜೋಶ್ ಹ್ಯಾಜಲ್ವುಡ್ ಈ ಓವರ್ನಲ್ಲಿ ಯಾವುದೇ ರನ್ ನೀಡದೆ ಒಂದರ ಹಿಂದೆ ಒಂದರಂತೆ 3 ವಿಕೆಟ್ ಕಬಳಿಸಿದ್ದಾರೆ.
ಸಿಡ್ನಿಯಲ್ಲಿ ಭಾರತ ವಿರುದ್ಧದ 3 ನೇ ಟೆಸ್ಟ್ ಪಂದ್ಯದ 5 ನೇ ದಿನದಂದು ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ಮಂಗಳವಾರ ತಮ್ಮ ವರ್ತನೆಗೆ ಕ್ಷಮೆಯಾಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪೈನ್, ಒತ್ತಡದ ಸಂದರ್ಭದಲ್ಲಿ ಹಾಗೆ ಮಾತನಾಡಿದ್ದೇನೆ ಈ ವಿಚಾರವಾಗಿ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.