Gautam Gambhir: ಕಳೆದ ಕೆಲವು ದಿನಗಳಿಂದ ಭಾರತೀಯ ಕ್ರಿಕೆಟ್ ನಲ್ಲಿ ಭಾರೀ ಬದಲಾವಣೆಗಳು ಆಗುತ್ತಿರುವುದು ಗೊತ್ತೇ ಇದೆ. ರಾಹುಲ್ ದ್ರಾವಿಡ್ ಕೋಚ್ ಅಧಿಕಾರಕ್ಕೆ ವಿದಾಯ ಹೇಳಿದ ನಂತರ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಮತ್ತೊಂದೆಡೆ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಟಿ20 ನಾಯಕರಾಗಿ ಆಯ್ಕೆಯಾಗುತ್ತಾರೆ ಎಂಬ ನಿರೀಕ್ಷಿಸಲಾಗಿತ್ತು, ಆದರೆ ಸೂರ್ಯಕುಮಾರ್ ಯಾದವ್ ಅವರಿಗೆ ತಂಡದನಾಯಕತ್ವವನ್ನು ನೀಡಲಾಯಿತು. ಹಾರ್ದಿಕ್ಗೆ ಕನಿಷ್ಠ ಉಪನಾಯಕನ ಜವಾಬ್ದಾರಿಯನ್ನೂ ನೀಡಿಲ್ಲ.
Suryakumar Yadav: ನಾರ್ಮಲ್ ಆಗಿ ಕ್ರಿಕೆಟರ್ಸ್ ಪಂದ್ಯಕ್ಕೂ ಮುಂಚೆ ಅಭಸ್ಯ ಮಾಡೋದು ಗೊತ್ತಿರುವ ವಿಚಾರ ಆದ್ರೆ ಟೀಂ ಇಂಡಿಯಾದ ನೂತನ ನಾಯಕ ಸುರ್ಯಕುಮಾರ್ ಯಾದವ್ ಅವರಿಗೆ ಪಂದ್ಯಕ್ಕೂ ಮುಂಚೆ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುವ ಅಭ್ಯಾಸ ಇಲ್ಲವಂತೆ.
Hardik Pandya: ಇನ್ನೇನು ಶೀಘ್ರವೇ ಭಾರತ ತಂಡ ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ ಟಿ20 ಹಾಗೂ ಏಕದಿನ ಸರಣಿಗಳು ನಡೆಯಲಿವೆ. ಆಯ್ಕೆಗಾರರು ಆಯ್ಕೆ ಮಾಡಿದ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಅವರನ್ನು ಟಿ20 ನಾಯಕರನ್ನಾಗಿ ಮಾಡಲಾಗಿದೆ. ಈ ಸುದ್ದಿ ಹೊರಬಿದ್ದಾಗಿನಿಂದಲೂ ಆಲ್ ರೌಂಡರ್ ಹಾರ್ದಿಕ್ ಪ್ರತಿಕ್ರಿಯೆಗಾಗಿ ಎಲ್ಲರೂ ಕಾಯುತ್ತಿದ್ದರು. ಅವರು ತಮ್ಮ ಫಿಟ್ನೆಸ್ ಮತ್ತು ಇತರ ವಿಷಯಗಳ ಬಗ್ಗೆ ಈಗ ಮುಕ್ತವಾಗಿ ಮನಬಿಚ್ಚಿ ಮಾತನಾಡಿದ್ದಾರೆ.
Suryakumar Yadav: ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
Rohit Sharma T20 Captaincy: ಭಾರತದ ಅತ್ಯಂತ ಅಪಾಯಕಾರಿ ಟಿ20 ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ರೋಹಿತ್ ಶರ್ಮಾ ಬದಲಿಗೆ ಟಿ20 ನಾಯಕನಾಗಲು ದೊಡ್ಡ ಸ್ಪರ್ಧಿಯಾಗಿದ್ದಾರೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನವನ್ನು ಈಗ ಖಚಿತಪಡಿಸಲಾಗಿದೆ. BCCI ಗೆ ಮುಂದಿನ 5 ವರ್ಷಗಳ ಕಾಲ ಭಾರತೀಯ T20 ತಂಡದಲ್ಲಿ ಸ್ಥಾನವನ್ನು ಖಚಿತಪಡಿಸುವ ಮತ್ತು ಟೀಮ್ ಇಂಡಿಯಾವನ್ನು ಮುನ್ನಡೆಸುವ ನಾಯಕನ ಅಗತ್ಯವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.