ಈ ಬಾರಿಯೂ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಭಾರತವು ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಮತ್ತು ಪಾಕಿಸ್ತಾನ ವಿರುದ್ಧ ಗೆಲ್ಲಲು ಬಿಗ್ ಫೈಟ್ ನಡೆಯಲಿದೆ.
ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ರಾಹುಲ್ ದ್ರಾವಿಡ್ ಈ ಆಟಗಾರನಿಗೆ ಟಿ20 ತಂಡದಲ್ಲಿ ಒಮ್ಮೆಯೂ ಅವಕಾಶ ನೀಡಿಲ್ಲ. ಹಾಗಿದ್ರೆ, ಈ ಆಟಗಾರ ಯಾರು? ಟೀಂನಲ್ಲಿ ಯಾಕೆ ಸಿಕ್ಕಿಲ್ಲ ಸ್ಥಾನ? ಇಲ್ಲಿದೆ ನೋಡಿ..
ನಾಯಕ ರೋಹಿತ್ ಶರ್ಮಾ ಅವರು ಇಡೀ ಟಿ 20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಆಟವಾಡಲು ಅವಕಾಶ ನೀಡಲು ಸಾಧ್ಯವಾಗಿಲ್ಲ. ಅವರು ಪಂದ್ಯಾವಳಿಯ ಉದ್ದಕ್ಕೂ ಬೆಂಚ್ ಮೇಲೆ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
2022 ರ ಟಿ 20 ವಿಶ್ವಕಪ್ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ತಂಡದಲ್ಲಿ ಒಬ್ಬರಿಗಿಂತ ಹೆಚ್ಚು ಆಟಗಾರರಿಗೆ ಅವಕಾಶ ಸಿಕ್ಕಿದ್ದು, ಈ ಬಾರಿ ಟೀಂ ಇಂಡಿಯಾಗೆ ಟ್ರೋಫಿ ಗೆಲ್ಲಿಸಲಿದ್ದಾರೆ ಎಂಬ ಭರವಸೆಯಲ್ಲಿದ್ದಾರೆ.
ಸ್ಪೋಟಕ ಬ್ಯಾಟ್ಸ್ಮನ್ಗಳು ಮತ್ತು ತೀಕ್ಷ್ಣ ಬೌಲರ್ಗಳಿಂದ ತುಂಬಿರುವ ಮತ್ತು ಪಂದ್ಯವನ್ನು ತಿರುಗಿಸುವ ಶಕ್ತಿಯನ್ನು ಹೊಂದಿರುವ ತಂಡವನ್ನು ಟಿ20 ವಿಶ್ವಕಪ್ಗಾಗಿ ಬಿಸಿಸಿಐ ಕಣಕ್ಕಿಳಿಸಲು ಪ್ಲಾನ್ ಮಾಡುತ್ತಿದೆ. ಹೀಗಾಗಿ ಈ 4 ಆಟಗಾರರಿದ್ದು, ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆ ಸ್ಥಾನ ಖಚಿತವಾಗಿದೆ.
ಈ ಜಾಗತಿಕ ಪಂದ್ಯಾವಳಿಯಲ್ಲಿ ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.