ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಯಶಸ್ವಿ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಹೊಂದಿದ್ದರು. ಭಾರತೀಯ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿ ಕ್ರಿಕೆಟ್ನಿಂದ ನಿವೃತ್ತರಾದರು.
ಐಪಿಎಲ್ನ ಆಡಳಿತ ಮಂಡಳಿಯ ಸಭೆ ಮುಗಿದಿದೆ. ಬಿಸಿಸಿಐ ಪ್ರಕಾರ, ಐಪಿಎಲ್ಗೆ ಭಾರತ ಸರ್ಕಾರ ಅನುಮತಿ ನೀಡಿದೆ. ಈಗ ಈ ಪಂದ್ಯಾವಳಿಯನ್ನು ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ಯುಎಇಯಲ್ಲಿ ನಡೆಯಲಿದೆ.
ವಿರಾಟ್ ಕೊಹ್ಲಿ ಮೂರು ಸ್ವರೂಪದ ಕ್ರಿಕೆಟ್ ನಲ್ಲಿ ಮುನ್ನಡೆಸುವುದು ಭಾರವೆನಿಸಿದ್ದರೆ ರೋಹಿತ್ ಶರ್ಮಾ ಅವರನ್ನು ಟಿ 20 ನಾಯಕತ್ವಕ್ಕೆ ಪರಿಗಣಿಸಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೂಚಿಸಿದ್ದಾರೆ.
ಲಖನೌದಲ್ಲಿ ನಡೆಯುತ್ತಿರುವ ವೆಸ್ಟ್ಇಂಡೀಸ್ ವಿರುದ್ಧ 2 ನೇ ಟ್ವೆಂಟಿ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗಾದರೆ ಅದೆನಂತೀರಾ? ಈಗ ಅವರು ಟ್ವೆಂಟಿ -20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 1000 ರನ್ ಗಳನ್ನು ಗಳಿಸಿದ ತಲುಪಿದ ಆರನೇಯ ಆಟಗಾರನೆನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.