ಶೆಟ್ಟಿಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಆನೆಕಾಲು ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಆರಂಭವಾಗಿ, ಸುಮಾರು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರಿಂದ ತಕ್ಷಣ ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಯ್ದ ಸರಬರಾಜು ಘಟಕಗಳು 90 ದಿನಗಳಲ್ಲಿ 7.20 ಲಕ್ಷ ಟ್ಯಾಬ್ಲೆಟ್ಗಳು ಮತ್ತು 10.50 ಲಕ್ಷ ಸ್ಮಾರ್ಟ್ಫೋನ್ಗಳನ್ನು (ಒಟ್ಟು 17.70 ಲಕ್ಷ ಸಾಧನಗಳು) ತಲುಪಿಸಲು ಬದ್ಧವಾಗಿವೆ. ಆದರೆ ಮಾರ್ಚ್ 31, 2022 ರವರೆಗೆ ಕೇವಲ 12,31,983 ಸಾಧನಗಳನ್ನು ವಿತರಿಸಲಾಗಿದೆ.
ಪಿಎಲ್ಐ ಯೋಜನೆಯಿಂದಾಗಿ ಟೆಕ್ ದೈತ್ಯ ಆಪಲ್ ತನ್ನ ಕೆಲವು ಐಪ್ಯಾಡ್ ಟ್ಯಾಬ್ಲೆಟ್ಗಳನ್ನು ಭಾರತದಲ್ಲಿ ಜೋಡಿಸಬಹುದು ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಆಪಲ್ ಭಾರತದಲ್ಲಿ ಉತ್ಪಾದನಾ ಅವಕಾಶಗಳನ್ನು ಅನ್ವೇಷಿಸುತ್ತಿದೆ ಎಂಬ ವರದಿಗಳು ಬಂದಿವೆ. ಆದರೆ, ಈ ಬಗ್ಗೆ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಹರಿಯಾಣ ಸರ್ಕಾರ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಕ್ರಮವಹಿಸುವ ನಿಟ್ಟಿನಲ್ಲಿ ಟ್ಯಾಬ್ಲೆಟ್ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳು ಹರಿಯಾಣ ಸರ್ಕಾರ ಒದಗಿಸುವ ಉಚಿತ ಟ್ಯಾಬ್ಲೆಟ್ ಮೂಲಕ ತಮ್ಮ ಆನ್ಲೈನ್ ತರಗತಿಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.