ಬಾಲಿವುಡ್ ತಾರೆಯರು ತಮ್ಮ ಮನೆಗಳು, ಜಿಮ್, ರೆಸ್ಟೋರೆಂಟ್ ಇಲ್ಲವೇ ಕ್ಲಬ್ಗೆ ಹೋದ್ರೂ ಅವರನ್ನು ಪಾಪರಾಜಿಗಳು ಬೆಂಬಿಡದೆ ಹಿಂಬಾಲಿಸುತ್ತಿರುತ್ತಾರೆ. 'ಪಾಪ್ ಸಂಸ್ಕೃತಿ' ಇತ್ತೀಚೆಗೆ ಸ್ವಲ್ಪ ಹೆಚ್ಚಾಗಿದೆ ಅಂತ ಹೇಳಬಹುದು, ಅದರಲ್ಲೂ ವಿಶೇಷವಾಗಿ ಎರಡು ವಾರಗಳ ಹಿಂದೆ ಅಲಿಯಾ ಭಟ್ ಅವರ ಪಕ್ಕದ ಕಟ್ಟಡದ ಟೆರೇಸ್ನಿಂದ ಇಬ್ಬರು ಫೋಟೋಗ್ರಾಫರ್ಗಳು ಅವರ ಫೋಟೋಗಳನ್ನು ಕ್ಲಿಕ್ ಮಾಡಿದ ಘಟನೆಯ ನಡೆದಿದ್ದು ಎಲ್ಲರಿಗೂ ಗೊತ್ತಿದೆ.
Kareena Kapoor Khan On Third Time Pregnancy Reports: ಮೂರನೇ ಬಾರಿಗೆ ಗರ್ಭಿನಿಯಾಗಿರುವ ಕುರಿತಾದ ವದಂತಿಗಳನ್ನು ಪ್ರಶ್ನಿಸಿರುವ ಖ್ಯಾತ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್, ಅದು ತನ್ನ ವೈಯಕ್ತಿಕ ವಿಷಯವಾಗಿದ್ದು, ಅದನ್ನು ವೈಯಕ್ತಿಕ ಮಟ್ಟಕ್ಕೆ ಬಿಡಬೇಕು ಎಂದಿದ್ದಾಳೆ. ಕರೀನಾ ಪ್ರಸ್ತುತ ತನ್ನ ಮುಂಬರುವ 'ಲಾಲ್ ಸಿಂಗ್ ಚಡ್ಡಾ' ಚಿತ್ರದ ಪ್ರಚಾರದಲ್ಲಿ ನಿರತಳಾಗಿದ್ದಾಳೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ನಟಿ ಕರೀನಾ ಕಪೂರ್ ಪುತ್ರ ತೈಮೂರ್ ಯಾವ ಸೂಪರ್ ಸ್ಟಾರ್ ಗಳಿಗಿಂತಲೂ ಕಡಿಮೆಯಿಲ್ಲ. ತೈಮೂರ್ ನ ಯಾವುದೇ ಫೋಟೋ ಶೇರ್ ಆದರೂ ಅದು ಸಾಮಾಜಿಕ ಮಾಧ್ಯಮದಲ್ಲಿ ಬೇಗನೆ ವೈರಲ್ ಆಗುತ್ತದೆ. ಕೆಲ ದಿನಗಳ ಹಿಂದೆಯಷ್ಟೇ ತೈಮೂರ್ ಹಾಗೂ ಸೈಫ್ ಅಲಿ ಖಾನ್ ಕಿಸ್ಸಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.