ಒಂದು ವೇಳೆ ನಮ್ಮ ಕಾರ್ಯಕರ್ಯರು ಮೈ ಮರೆತರೆ ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಇದಕ್ಕೆ ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಪ್ರತಾಪ್ ಸಿಂಹ ಕರೆ ನೀಡಿದ್ದಾರೆ.
Kabul Blast In Mosque: ಕಾಬೂಲ್ನ ಮಸೀದಿಯೊಂದರಲ್ಲಿ ಬುಧವಾರ ಸಂಜೆ ಪ್ರಾರ್ಥನೆ ವೇಳೆ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 20 ಜನರು ಮೃತಪಟ್ಟಿದ್ದರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
ಅಫ್ಘಾನಿಸ್ತಾನದ ಪಂಜ್ಶಿರ್ ಕಣಿವೆಯಲ್ಲಿ ತಾಲಿಬಾನ್ ಮತ್ತು ಪ್ರತಿರೋಧ ಪಡೆಗಳ ನಡುವೆ ಶನಿವಾರ ಹೊಸ ಕಾದಾಟ ವರದಿಯಾಗಿದೆ.ಇದೇ ವೇಳೆ ತಾಲಿಬಾನ್ ನೂತನ ಸರ್ಕಾರ ರಚನೆಗೆ ಸಿದ್ದತೆ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.