ಕಾಲಿವುಡ್ ಸ್ಟಾರ್ ನಟ ವಿಜಯ್ ಪಾಲಿಟಕ್ಸ್ಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. 2026ರ ತಮಿಳುನಾಡು ವಿಧಾನಸಭೆ ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ತಮಿಳು ನಟ ವಿಜಯ್ ಇದೀಗ ಮೊದಲ ಸಮಾವೇಶದಲ್ಲೇ ತಮಿಳುನಾಡನ್ನೇ ಶೇಕ್ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಎಂ.ಕೆ.ಸ್ಟಾಲಿನ್ ಮೊದಲ ಆದೇಶ ಹೊರಡಿಸಿದ್ದಾರೆ. ಕರೋನಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ನಾಗರಿಕರಿಗೆ ಸಹಾಯ ಮಾಡಲು ಸ್ಟಾಲಿನ್ ಸರ್ಕಾರ ಮುಂದಾಗಿದೆ.
ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಹೊಸ ಘೋಷಣೆಗಳನ್ನು ಮಾಡುತ್ತದೆ. ಇವುಗಳ ಲಾಭವೂ ಜನರಿಗೆ ಸಿಗುತ್ತದೆ. ಈಗ ಈ ರಾಜ್ಯದ ಜನರಿಗೆ 2500 ರೂ.ಗಳ ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ.
ಮೊದಲ ಹಂತದಲ್ಲಿ ಕಮಲ್ ಹಾಸನ್ (Kamal Hassan) ಅವರು ಮಧುರೈ, ಥೇನಿ, ದಿಂಡಿಗಲ್, ವಿರುಧನಗರ, ತಿರುನಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮಕ್ಕಳ್ ನೀದಿ ಮೈಯಂ ಪಕ್ಷದ ಉಪಾಧ್ಯಕ್ಷ ಆರ್. ಮಹೇಂದ್ರನ್ ಅವರು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.