R Ashwin retirement : ಟೀಂ ಇಂಡಿಯಾ ಕ್ರಿಕೆಟಿಗ ಆರ್ ಅಶ್ವಿನ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಿರುವಾಗ ಭಾರತ ತಂಡದಲ್ಲಿ ಅಶ್ವಿನ್ ಸ್ಥಾನ ಯಾರು ತುಂಬಲಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ. ಇದರ ನಡುವೆ ಈ 3 ಬೌಲರ್ಗಳ ಹೆಸರು ಮುಖ್ಯವಾಗಿ ಕೇಳಿಬರುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.