ಕೊರೊನಾ ಸಮಯದಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಆದಾಯ 33 ಲಕ್ಷ ಕೋಟಿ ಹೆಚ್ಚಾಗಿದೆ. ಇವರ ಮೇಲೆ ತೆರಿಗೆ ಹೆಚ್ಚು ವಿಧಿಸುವುದು ಬಿಟ್ಟು ಬಡವರ ಜೀವನ ಯಾಕೆ ಹಾಳು ಮಾಡುತ್ತೀರ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಟೀಕಾ ಪ್ರಹಾರ ನಡೆಸಿದ್ದಾರೆ.
ಬೆಲೆ ಏರಿಕೆ ದೊಡ್ಡ ಪೆಡಂಬೂತದಂತೆ ಜನಸಾಮಾನ್ಯರನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ಇದರ ನಡುವೆ ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ಇಂದಿನಿಂದ 350 ವಸ್ತುಗಳ ಮೇಲಿನ ತೆರಿಗೆಯಲ್ಲಿ ಭಾರೀ ಏರುಪೇರಾಗಿದೆ. ಹೀಗಾಗಿ ಬೆಲೆ ಏರಿಕೆ ಇನ್ನಷ್ಟು ನಿಮ್ಮ ಜೇಬನ್ನು ಸುಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.