ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ. ತಮ್ಮ ಸ್ವಂತ ಬಲದ ಮೇಲೆ ರಾಜಕೀಯದಲ್ಲಿ ಉನ್ನತ ಹುದ್ದೆಗೇರಿದ ದೇಶದ ಹಿರಿಯ ತಳಮಟ್ಟದ ನಾಯಕರಾಗಿ ಮುಲಾಯಂ ಸಿಂಗ್ ಯಾದವ್ ದೊಡ್ಡ ಸಾಧನೆ ಮಾಡಿದ್ದಾರೆ.
ಕೆಲವು ಶಿಕ್ಷಕರೇ ಹಾಗೆ ತಮ್ಮ ಕಲಿಕೆಯಿಂದ ಮಕ್ಕಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರುತ್ತಾರೆ, ಅಂತಹ ಶಿಕ್ಷಕರನ್ನು ಏಕಾಏಕಿ ವರ್ಗಾವಣೆ ಮಾಡಿದಾಗ ಸ್ವತಃ ವಿದ್ಯಾರ್ಥಿಗಳೇ ಮುಂದೆ ನಿಂತು ಮತ್ತೆ ಆ ಶಿಕ್ಷಕರನ್ನು ತಮ್ಮ ಶಾಲೆಗೇ ಕರೆಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಕಂಠಪೂರ್ತಿ ಮದ್ಯ ಸೇವಿಸಿದ್ದ ಶಿಕ್ಷಕಿಯನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದ್ರೂ ಪ್ರಯೋಜನವಾಗಿಲ್ಲ. ಬೆಳಗ್ಗೆ 11 ಗಂಟೆಗೆ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣಾಧಿಕಾರಿ ಆಕೆಯನ್ನು ಕಂಡು ಸುಸ್ತಾಗಿ ಬೆಸ್ತು ಬಿದ್ದಿದ್ದಾರೆ.
ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೂ ಶಿಕ್ಷಕರ ಸ್ಥಾನಮಾನ ಸಿಗಲಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರು ಎಂದು ಪರಿಗಣಿಸುವಂತೆ ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ.
ಶಿಕ್ಷಣ ಇಲಾಖೆಯಲ್ಲಿ ವರ್ಗಾವನೆಯಾಗದ ಹಿನೆಲೆಯಲ್ಲಿ ಶಿಕ್ಷಕರ ಕುಟುಂಬ ವಿಚ್ಚೇದನ ಹಂತ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡುವಂತೆ ಶಿಕ್ಷಕತು ಶಿಕ್ಷಣ ಸಚಿವರ ಮುಂದೆ ಕಣ್ಣೀರಿಟ್ಟಿದ್ದಾರೆ.
ಶಿಕ್ಷಕಿಯಾಗಿರೋ ತನ್ನ ತಾಯಿಗೆ ಅಮ್ಮನಿಗೆ ವರ್ಗಾವಣೆ ಕೊಡಿ ಎಂದು ರಾಯಚೂರಿನಲ್ಲಿ ಬಾಲಕಿಯೊಬ್ಬಳು ಸಚಿವರ ಬಳಿ ಮನವಿ ಮಾಡಿದ್ದಾಳೆ. 15 ವರ್ಷದಿಂದ ಅಮ್ಮನಿಗೆ ವರ್ಗಾವಣೆಯಾಗಿಲ್ಲ. ಹಾಗಾಗಿ ಕೂಡಲೇ ಅಮ್ಮನಿಗೆ ಟ್ರಾನ್ಸ್ಫರ್ ನೀಡಿ ಎಂದು ಮನವಿ ಸಲ್ಲಿಸಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.