ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
Teacher's Day: ಕಳೆದ ಹದಿನಾಲ್ಕು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಜೊತೆಗೆ ಬಿ.ಇಡಿ ನಲ್ಲಿ ಗೋಲ್ಡ್ ಮೆಡಲ್ ಪಡೆದ ಈ ಮಾದರಿ ಶಿಕ್ಷಕಿ ಇತರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ಪೂರ್ತಿ.
ಇಂದು, ಶಿಕ್ಷಕರ ದಿನಾಚರಣೆಯಂದು ನಾವು ಕೆಲವು ನಟರ ಬಗ್ಗೆ ಮಾತನಾಡುತ್ತೇವೆ, ಅವರು ದೊಡ್ಡ ಪರದೆಯಲ್ಲಿ ಶಿಕ್ಷಕರ ಪಾತ್ರವನ್ನು ನಿರ್ವಹಿಸಿದ್ದಾರೆ ಮತ್ತು ಜೀವನದಲ್ಲಿ ಶಿಕ್ಷಕರ ಪಾತ್ರವನ್ನು ವಿವರಿಸಿದ್ದಾರೆ.
ಆಧುನಿಕ ಇತಿಹಾಸದಲ್ಲಿ ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಮಹಿಳಾ ಶಿಕ್ಷಕಿಯಾಗಿ ಜನಪ್ರಿಯತೆಯನ್ನು ಪಡೆದವರು. ಇದರ ಜೊತೆಗೆ ಅವರೊಬ್ಬ ಅಪ್ಪಟ ಸ್ತ್ರೀವಾದಿ, ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಶ್ರಮಿಸಿದ ಸಾಮಾಜಿಕ ಸುಧಾರಕಿಯಾಗಿದ್ದರು. ಸಾವಿತ್ರಿಬಾಯಿ ಪತಿ ಜ್ಯೋತಿಬಾ ಫುಲೆ ಅವರೊಂದಿಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಾಲಕಿಯರ ಮೊದಲ ಶಾಲೆಯನ್ನು ಪ್ರಾರಂಭಿಸಿಸುವ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸಿದರು.
ರಾಜ್ಯದ ಶಿಕ್ಷಕರಾದ ಚಿಕ್ಕಬಳ್ಳಾಪುರದ ಶಿವಕುಮಾರ್, ಬೆಂಗಳೂರಿನ ಡಾ.ರಮೇಶಪ್ಪ, ಮಂಜು ಬಾಲಸುಬ್ರಹ್ಮಣ್ಯಂ ಮತ್ತು ಆರ್.ಎನ್.ಶೈಲಾ ಅವರು ಅತ್ಯುತ್ತಮ ಶಿಕ್ಷಕರು ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.