IND vs ENG 3rd Test Playing 11: ರಾಜ್ಕೋಟ್’ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಇನ್ನು ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ತಿಳಿಯೋಣ.
IND vs ENG Test Cricket: ರಾಜ್ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಮೂವರು ಆಟಗಾರರನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಅಂದಹಾಗೆ ಈ ಮೂವರು ಆಟಗಾರರು ಸಹ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ಲೇಯಿಂಗ್ 11ನಲ್ಲಿ ಆಡುವುದೇ ಅನುಮಾನ
India vs South Africa 2nd Test, Playing 11: ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ 0-1 ಅಂತರದಲ್ಲಿ ಹಿನ್ನಡೆಯಲ್ಲಿದೆ. ಸೆಂಚುರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 32 ರನ್’ಗಳ ಸೋಲನ್ನು ಎದುರಿಸಬೇಕಾಯಿತು.
India Playing 11 Vs South Africa 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್’ನ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆಯಲಿದೆ.
Team India Captain Rohit Sharma on Playing 11: ವಿಶ್ವಕಪ್ 2023ರಲ್ಲಿ ಸತತ 10 ಪಂದ್ಯಗಳನ್ನು ಗೆದ್ದ ಭಾರತ ತಂಡ ಇದೀಗ ಅಂತಿಮ ಹಂತ ತಲುಪಿದೆ. ಇನ್ನೊಂದು ಹೆಜ್ಜೆ ಯಶಸ್ವಿಯಾಗಿ ಇಟ್ಟರೆ, ಟ್ರೋಫಿ ಭಾರತದ ಪಾಲಾಗುವುದು ಕನ್ಫರ್ಮ್.
Team India Playing 11: ಒಂದು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಫೈನಲ್ ಕದನಕ್ಕೆ ಸಜ್ಜಾಗುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಲು ರೋಹಿತ್ ಪಡೆ ತಯಾರಾಗಿದೆ.
World Cup 2023, Rohit Sharma: ಇದೀಗ ರೋಹಿತ್ ಶರ್ಮಾಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದನ್ನು ಕೇಳಲಾಗಿತ್ತು, ಸತತ ಗೆಲುವು ಕಂಡ ಭಾರತದ ಯಶಸ್ಸಿನ ರೂವಾರಿ ಯಾರೆಂದು ಕೇಳಿದಾಗ, ಹಿಟ್ ಮ್ಯಾನ್ ಉತ್ತರಿಸಿದ್ದು ಹೀಗೆ...
Team India Playing 11 for Semi Final: ಟೀಮ್ ಇಂಡಿಯಾದ ಪ್ಲೇಯಿಂಗ್ 11 ಬಹುತೇಕ ಮೊದಲೇ ಖಚಿತವಾಗಿದ್ದು, ಕೋಚ್ ರಾಹುಲ್ ದ್ರಾವಿಡ್ ಮತ್ತು ಕ್ಯಾಪ್ಟನ್ ರೋಹಿತ್ ಶರ್ಮಾ ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.
Rahul Dravid press conference: ಗಾಯದಿಂದ ಚೇತರಿಸಿಕೊಂಡ ಬಳಿಕ ರಾಹುಲ್ ಮತ್ತು ಅಯ್ಯರ್ ಇಬ್ಬರೂ ಟೀಂ ಇಂಡಿಯಾಗೆ ಪುನರಾಗಮನ ಮಾಡಿದ್ದರು. ಅಂದಹಾಗೆ ಇಲ್ಲಿಯವರೆಗೆ ರಾಹುಲ್ 245 ರನ್ ಮತ್ತು ಅಯ್ಯರ್ 293 ರನ್ ಗಳಿಸಿದ್ದಾರೆ.
Rahul Dravid Statement: ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿದ್ದು, “ಟೀಂ ನಾಯಕನಾಗಿ ಮತ್ತು ಆರಂಭಿಕ ಬ್ಯಾಟ್ಸ್’ಮನ್ ಆಗಿ ರೋಹಿತ್ ಶರ್ಮಾ ಅವರ ದ್ವಿಪಾತ್ರದ ಅದ್ಭುತ ನಿರ್ವಹಣೆಯು ವಿಶ್ವಕಪ್’ನಲ್ಲಿ ಭಾರತದ ಎಂಟು ಪಂದ್ಯಗಳ ಗೆಲುವಿಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.
India vs Netherlands World Cup 2023 Playing 11 Prediction: ರೋಹಿತ್ ಶರ್ಮಾ ನೇತೃತ್ವದ ತಂಡ ಗೆದ್ದರೂ ಅಥವಾ ಸೋತರೂ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ನೆದರ್ಲೆಂಡ್ಸ್ ತಂಡಕ್ಕೆ ಈ ಪಂದ್ಯದ ಗೆಲುವು ಬಹಳ ಮುಖ್ಯವಾಗಿದೆ.
World Cup 2023: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಟ್ ಬಾಲ್ ಕ್ರಿಕೆಟ್ ಗೆ ಹೊಸ ವ್ಯಾಖ್ಯೆ ಸೃಷ್ಟಿಸಿದ ಇಂಗ್ಲೆಂಡ್ ಟೂರ್ನಿಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.
India vs England, Playing 11: ಭಾರತ ತಂಡವು ಈಗ ODI ವಿಶ್ವಕಪ್’ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಕ್ಟೋಬರ್ 29 ಭಾನುವಾರದಂದು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.
Team India Probable Playing 11: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದುವರೆಗೆ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿದ ಐದೂ ಪಂದ್ಯಗಳನ್ನು ಗೆದ್ದಿದೆ.
team india playing 11: ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ವಿರುದ್ಧ ತಮ್ಮ ವಿಶ್ವಕಪ್ ಅಭಿಯಾನಕ್ಕೆ ಉತ್ತಮ ಆರಂಭವನ್ನು ಮಾಡಿದ ಭಾರತವು, ಅಫ್ಘಾನಿಸ್ತಾನ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಏಕಪಕ್ಷೀಯ ಗೆಲುವುಗಳನ್ನು ದಾಖಲಿಸಿತ್ತು.
World Cup 2023: 2023ರ ವಿಶ್ವಕಪ್’ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು 6 ವಿಕೆಟ್’ಗಳಿಂದ ಸೋಲಿಸಿದ್ದರೂ, ಟೀಂ ಇಂಡಿಯಾ ಗೆಲುವನ್ನು ದಾಖಲಿಸುವುದು ಸುಲಭವಾಗಿರಲಿಲ್ಲ. ಆಸ್ಟ್ರೇಲಿಯಾ ಟೀಂ ಇಂಡಿಯಾಗೆ 200 ರನ್’ಗಳ ಗುರಿ ನೀಡಿತ್ತು.
Team India playing XI: ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಈ ಪಂದ್ಯಕ್ಕೂ ಮುನ್ನವೇ ತಮ್ಮ ತಮ್ಮ ತಂತ್ರಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಬೇಕಾವ ಪರಿಸ್ಥಿತಿ ಮುಂದಾಗಿದೆ.
India vs Sri Lanka: ಭಾರತ ಮತ್ತು ಶ್ರೀಲಂಕಾ (IND vs SL) ತಂಡಗಳು ಏಷ್ಯಾ ಕಪ್ ಟ್ರೋಫಿಗಾಗಿ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೆ ಮಳೆ ತೊಂದರೆ ಉಂಟುಮಾಡಬಹುದು ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.