India Probable Playing 11: ಪಾಕಿಸ್ತಾನ ತಂಡ ಅತ್ಯಂತ ಸಮತೋಲಿತವಾಗಿ ಕಾಣುತ್ತಿದೆ. ICC ODI ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ಎಲ್ಲಾ ಪ್ರಮುಖ ಆಟಗಾರರು ಲಭ್ಯವಿದ್ದು, ಈ ತಂಡವು ಅತ್ಯಂತ ಬಲಿಷ್ಠವಾಗಿ ಕಾಣುತ್ತಿದೆ.
Team India Probable Playing 11: ಏಷ್ಯಾಕಪ್ 2023ಕ್ಕಾಗಿ ಶ್ರೀಲಂಕಾಕ್ಕೆ ತೆರಳುವ ಮುನ್ನ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆ ನೀಡಿದ್ದಾರೆ. “ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಈ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
Team India Predicted Playing 11: ಭಾರತವು ಟೂರ್ನಮೆಂಟ್’ನಲ್ಲಿ ಉತ್ತಮ ಪ್ರದರ್ಶನವನ್ನು ನೀಡುವ ಭರವಸೆ ಇದೆ. ಇನ್ನು ಈ ಪಂದ್ಯಾವಳಿ ಮೂಲಕ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಮತ್ತು ಪ್ರಶೀದ್ ಕೃಷ್ಣ ಅವರಂತಹ ಆಟಗಾರರು ತಂಡಕ್ಕೆ ಮರಳಿದ್ದಾರೆ
IND vs WI, 5th T20, Playing 11: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯು ಪ್ರಸ್ತುತ 2-2 ರಲ್ಲಿ ಸಮಬಲವಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯವನ್ನು ಯಾವ ತಂಡ ಗೆಲ್ಲುತ್ತದೆಯೋ ಅದು ಸರಣಿ ಕೈವಶ ಮಾಡಿಕೊಳ್ಳುತ್ತದೆ.
IND vs WI 1st T20 Predicted playing 11: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಹುತೇಕ ಫಿಕ್ಸ್ ಆಗಿದೆ. ಆಗಸ್ಟ್ 3ರ ರಾತ್ರಿ 8 ಗಂಟೆಗೆ ಪೋರ್ಟ್ ಆಫ್ ಸ್ಪೇನ್ (ಟ್ರಿನಿಡಾಡ್) ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.
Team India Probable Playing 11: ಡ್ಯಾಶಿಂಗ್ ಓಪನರ್ ರೋಹಿತ್ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Team India Troll: ಗುರುವಾರ ಬ್ರಿಡ್ಜ್ ಟೌನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಿಲ್ಲ.
Team India Probable playing 11: ವೆಸ್ಟ್ ಇಂಡೀಸ್ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರಂತಹ ಆಟಗಾರರನ್ನು ಸೇರಿಸಿಕೊಳ್ಳಲಾಗುತ್ತದೆ.
IND vs WI 2nd Test Playing 11: ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಹೊರತಾಗಿಯೂ ನಾಯಕ ರೋಹಿತ್ ಶರ್ಮಾ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಎಲ್ಲಾ ಸಾಧ್ಯತೆಗಳಿವೆ.
Team India probable playing XI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಜುಲೈ 12 ರಿಂದ ಡೊಮಿನಿಕಾದಲ್ಲಿ ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ನಡೆಯಲಿದೆ.
World Test Championship 2023: ಜೂನ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಲಂಡನ್ಗೆ ತಲುಪಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಟೀಂ ಇಂಡಿಯಾದ ಪ್ಲೇಯಿಂಗ್-11 ಬಹುತೇಕ ಫಿಕ್ಸ್ ಆಗಿದೆ. ಯಾವ ಆಟಗಾರ 5ನೇ ಸ್ಥಾನಕ್ಕೆ ಇಳಿಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
WTC Final, Team India Playing 11: ಭಾರತ ಕ್ರಿಕೆಟ್ ತಂಡವು ಈ ವರ್ಷದ ಜೂನ್’ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ನಲ್ಲಿ ಆಡಬೇಕಾಗಿದೆ. ಜೂನ್ 7ರಿಂದ ಆತಿಥೇಯ ಇಂಗ್ಲೆಂಡ್ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತದ ಮುಂದೆ ಆಸ್ಟ್ರೇಲಿಯಾ ಕಠಿಣ ಸವಾಲು ಎದುರಿಸಲಿದೆ. ಅಷ್ಟೇ ಅಲ್ಲ ಈ ವರ್ಷ ಎರಡು ಐಸಿಸಿ ಟ್ರೋಫಿ ಗೆಲ್ಲುವ ಅವಕಾಶ ಭಾರತಕ್ಕಿದೆ
IND vs AUS 2nd ODI : ಏಕದಿನ ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿದ್ದರು. ರೋಹಿತ್ ಮರಳುವುದರೊಂದಿಗೆ ಒಬ್ಬ ಆಟಗಾರ ತಂಡದಿಂದ ಹೊರಗುಳಿಯುವುದು ಖಚಿತವಾಗಿದೆ. ಹಾಗಿದ್ರೆ ಟೀಂನಿಂದ ಔಟ್ ಆಗುವ ಆಟಗಾರ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ..
IND vs AUS 3rd Test Match: ಇಂದೋರ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ ಸುದ್ದಿಗೋಷ್ಠಿ ನಡೆಸಿದರು. ಕೆಎಸ್ ಭರತ್ ಇದುವರೆಗೆ ಈ ಸರಣಿಯಲ್ಲಿ ವಿಶೇಷವಾದದ್ದೇನೂ ಮಾಡಿಲ್ಲ. ಹೀಗಿರುವಾಗ ಮುಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್ ರಿಂದ ಕೆ.ಎಸ್.ಭರತ್ ಅವರನ್ನು ಕೈಬಿಡಬಹುದು ಎಂದು ಹೇಳಲಾಗಿತ್ತು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆ ಅಂದರೆ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಾಳೆ ನಾಗ್ಪುರದಲ್ಲಿ ಬೆಳಗ್ಗೆ 9:30 ರಿಂದ ನಡೆಯಲಿದೆ.
Team India Playing 11 : ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ವಿಸಿಎ ಸ್ಟೇಡಿಯಂ) ನಡೆಯಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಸುದ್ದಿಗೋಷ್ಠಿ ನಡೆಸಿ ತಂಡದ ಪ್ಲೇಯಿಂಗ್ 11 ಆಟಗಾರರ ಬಗ್ಗೆ ಬಿಗ್ ಮಾಹಿತಿಯೊಂದನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.