IND vs SL: ಟಿ20 ವಿಶ್ವಕಪ್ ಗೆದ್ದ ಭಾರತ, ಜಿಂಬಾಬ್ವೆ ವಿರುದ್ಧ ಪಂದ್ಯ ವಶಪಡಿಸಿಕೊಂಡು ಮತ್ತೊಂದು ಪ್ರವಾಸಕ್ಕೆ ಸಜ್ಜಾಗಿದೆ. ಇನ್ನು ಹತ್ತು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಆರಂಭವಾಗಲಿದ್ದು, ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ ಇನ್ನಞು ಕೇವಲ ಎಲವೇ ದಿನಗಳು ಬಾಕಿ ಇದ್ದರು ಟೀಂ ಇಂಡಿಯಾದ ಪ್ಲೇಯಿಂಗ್ XI ಫೈನಲ್ ಆಗುವಲ್ಲಿ ತಡ ಆಗುತ್ತಿದೆ. ಅದಕ್ಕೆ ಕಾರನ ರೋಹಿತ್ ಶರ್ಮಾ..!
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
IND vs BAN: ವಿಕೆಟ್ ಕೀಪರ್ನ ಪಾತ್ರ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಈಗ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಮೂರನೇ ಏಕದಿನ ಪಂದ್ಯದ ಭಾಗವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ರಾಹುಲ್ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ರೋಹಿತ್ ಹೊರತಾಗಿ, ಸ್ಟಾರ್ ವೇಗಿ ದೀಪಕ್ ಚಹಾರ್ ಮತ್ತು ಯುವ ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಗಾಯದಿಂದಾಗಿ ಸರಣಿಯ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
T20 World Cup: ದಕ್ಷಿಣ ಆಫ್ರಿಕಾ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ, ರೋಹಿತ್ ಕಣಕ್ಕಿಳಿಸುತ್ತಿರುವ ಈ ಆಟಗಾರ ದಕ್ಷಿಣ ಆಫ್ರಿಕಾವನ್ನು ಹಾನಿಗೊಳಿಸಬಹುದು. ಈ ಕ್ರಿಕೆಟಿಗ ತನ್ನ ಕಿಲ್ಲರ್ ಬೌಲಿಂಗ್ ನಲ್ಲಿ ನಿಪುಣ. ಈ ಆಟಗಾರ ಎಸೆಯುವ ಚೆಂಡುಗಳನ್ನು ಎದುರಿಸುವುದು ಯಾರಿಗೂ ಸುಲಭವಲ್ಲ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್.
ಉತ್ತಮ ಪ್ರದರ್ಶನಕ್ಕಾಗಿ ಆಟಗಾರನು ಪ್ರತಿಫಲವನ್ನು ಪಡೆಯದಿದ್ದರೆ, ಯಾರಾದರೂ ಇದ್ದಕ್ಕಿದ್ದಂತೆ ತಂಡದಿಂದ ಹೊರಬರುತ್ತಾರೆ. ಒಬ್ಬ ಆಟಗಾರ ಕೂಡ ಇದ್ದಕ್ಕಿದ್ದಂತೆ ತಂಡಕ್ಕೆ ಎಂಟ್ರಿ ಪಡೆಯುತ್ತಾನೆ. ಇವರು ಪ್ಲೇಯಿಂಗ್ 11 ಮಾಡುತ್ತಿರುವ ವರ್ಕ್ ಔಟ್ ಗಳೇನು? ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.