IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
Mohammed Shami: ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದ ವೇಗ ಬೌಲರ್ ಮಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Virat Kohli Watch Price: ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ತಮ್ಮ 6 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು.. ಆ ಸಂದರ್ಭದಲ್ಲಿ ವಿರಾಟ್ ಧರಿಸಿದ ವಾಚ್ ಅಭಿಮಾನಿಗಳ ಗಮನ ಸೆಳೆದಿದೆ.. ಇದೀಗ ಆ ವಾಚ್ ಬೆಲೆಯ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ..
SA Vs IND: ಟೀಂ ಇಂಡಿಯಾ ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದೆ. ಕೇಪ್ ಟೌನ್ನಲ್ಲಿ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿನ ಬಳಿಕ ಟ್ರೋಫಿಯೊಂದಿಗೆ ಉಭಯ ತಂಡಗಳ ಗ್ರೂಪ್ ಫೋಟೋದಲ್ಲಿ ವಿರಾಟ್ ಕೊಹ್ಲಿಯವರ ತಮಾಷೆಯ ಪೋಸ್ ಸದ್ಯ ಸಖತ್ ವೈರಲ್ ಆಗುತ್ತಿದೆ.
India vs South Africa 2nd Test: ದಕ್ಷಿಣ ಆಫ್ರಿಕಾವನ್ನು ಕೇವಲ 55 ರನ್’ಗಳಿಗೆ ಆಲೌಟ್ ಮಾಡಿದ ನಂತರ ಭಾರತ ತಂಡದ ಮೊದಲ ಇನ್ನಿಂಗ್ಸ್ ಅನ್ನು 153 ರನ್ಗಳಿಗೆ ಇಳಿಸಲಾಯಿತು. ಇನಿಂಗ್ಸ್ನ 34ನೇ ಓವರ್’ನ ಮೊದಲ ಎಸೆತದಲ್ಲಿ ಕೆಎಲ್ ರಾಹುಲ್ (8) ಲುಂಗಿ ಎನ್ಗಿಡಿಗೆ ಕ್ಯಾಚಿತ್ತು 153 ರನ್’ಗಳಲ್ಲಿ ಭಾರತಕ್ಕೆ ಐದನೇ ಹೊಡೆತ ನೀಡಿದರು.
Team India Bowlers: ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇದಾದ ಬಳಿಕ ತಂಡವು ಈ ತಿಂಗಳ ಅಂತ್ಯದಲ್ಲಿ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಆರಂಭಿಸಬೇಕಿದೆ.
Shubman Gill Social Media Post:ಶುಭ್ಮಾನ್ ಗಿಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಡಿಸೆಂಬರ್ 31, 2022 ರಂದು ಅವರು ಸಿದ್ಧಪಡಿಸಿದ ವಿಶ್ ಲಿಸ್ಟ್ ಅನ್ನು ಶೇರ್ ಮಾಡಿದ್ದಾರೆ.
Nasser Hussain on KL Rahul and Rishabh Pant: ಅಮೆರಿಕಾ ಮತ್ತು ವೆಸ್ಟ್ ಇಂಡೀಸ್’ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್’ಗೂ ಮುನ್ನ ಪಂತ್ ಕ್ರಿಕೆಟ್’ಗೆ ಮರಳುವ ನಿರೀಕ್ಷೆಯಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಹುಸೇನ್ ಹೇಳಿಕೆಯನ್ನು ಉಲ್ಲೇಖಿಸಿ, 'ತುಂಬಾ ಗಂಭೀರವಾದ ಅಪಘಾತವಾಗಿತ್ತು. ಇಡೀ ಜಗತ್ತು ಒಂದು ಕ್ಷಣ ಸ್ಥಬ್ದವಾಗಿತ್ತು” ಎಂದು ಹೇಳಿದ್ದಾರೆ.
Virat Kohli Test Captain: ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಆಡುತ್ತಿರುವ ಭಾರತ ತಂಡ ಸೆಂಚುರಿಯನ್ ಟೆಸ್ಟ್’ನಲ್ಲಿ ಸೋಲು ಅನುಭವಿಸಬೇಕಾಯಿತು. ಆತಿಥೇಯ ತಂಡ 3 ದಿನಗಳಲ್ಲಿ ಪಂದ್ಯವನ್ನು ಮುಗಿಸಿ ಭಾರತವನ್ನು ಇನ್ನಿಂಗ್ಸ್ ಮತ್ತು 32 ರನ್’ಗಳಿಂದ ಸೋಲಿಸಿತು. ಈ ಬೆನ್ನಲ್ಲೇ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕಳಪೆ ಕ್ಯಾಪ್ಟನ್ಸಿ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು.
Ravi Shastri Statement on Arshadeep Singh: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಭಾರತದ ಸೋಲಿನ ಬಳಿಕ ಶಾಸ್ತ್ರಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅರ್ಷದೀಪ್ ಸಿಂಗ್ ಉತ್ತಮ ಪ್ರದರ್ಶನ ನೀಡಿದ್ದರು.
michael vaughan : ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾಘನ್ ಅವರು ಭಾರತ ತಂಡದ ಸಾಧನೆ ಬಗ್ಗೆ ಅಭಿಪ್ರಾಯ ತಿಳಿಸಿದ್ಧಾರೆ. ಪಾಕ್ ಮತ್ತು ಆಸಿಸ್ ಟೆಸ್ಟ್ ಪಂದ್ಯದ ವೇಳೆ ಮಾತನಾಡಿದ ಅವರು, ಭಾರತು ಕಳೆದ ಕೆಲವು ವರ್ಷಗಳಿಂದ ಏನ್ನು ಸಾಧಿಸಲ್ಲ, ಹಾಗೂ ಅವರಲ್ಲಿರುವ ಕೌಶಲ್ಯಗಳಿಗೆ ಅವರು ಹೆಚ್ಚಿನದನ್ನೇ ಸಾಧಿಸ ಬೇಕು ಎಂದರು.
ICC : ದಕ್ಷಿಣ ಆಫ್ರಿಕಾ ತಂಡದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ ಟೇಂ ಇಂಡಿಯಾಕೆ ಅಂತರಾಷ್ಟ್ರೀಯ ಕ್ರಕೆಟ್ ಮಂಡಳಿ ದಂಡ ವಿಧಿಸಿದೆ. ಪಂದ್ಯದ ಶೆಕಡಾ 10ರಷ್ಟು ಶುಲಕವನ್ನು ದಂಡವಾಗಿ ವಿದಿಸದೆ. ಅಷ್ಟೆ ಅಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಟೀಂ ಇಂಡಿಯಾದ 2 ಅಂಕಗಳಿಗೆ ಖಡಿತ ಹಾಕಿದೆ.
India Playing 11 Vs South Africa 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್’ನ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆಯಲಿದೆ.
India Women vs England Women Mumbai Test: ಮೊದಲ ಬಾರಿಗೆ ಭಾರತ ಟೆಸ್ಟ್’ನ ಮೊದಲ ದಿನದಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದೆ. ಮಹಿಳಾ ಕ್ರಿಕೆಟ್’ನಲ್ಲಿ ಎರಡನೇ ಬಾರಿಗೆ ಈ ಸಾಧನೆ ಮಾಡಲಾಗಿದೆ. ಈ ಹಿಂದೆ ಅಂದರೆ 1935ರಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಮೊದಲ ಬಾರಿಗೆ ಈ ಸಾಧನೆ ಮಾಡಿತ್ತು.
India vs South Africa Test Series: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಇಶಾನ್ ಕಿಶನ್ ಹೆಸರನ್ನು ಸೇರಿಸಲಾಗಿತ್ತು. ಆದರೆ ಈಗ ಅವರ ಹೆಸರನ್ನು ಹಿಂಪಡೆದುಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.