ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿದ್ದ ಚುನಾವಣಾ ಕಾರ್ಯಗಾರದ ಸಂದರ್ಭದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಮಾಜಿ ಸಂಸದ ತೇಜಸ್ವಿ ಸೂರ್ಯ ಅವರು ಪಕ್ಷದ ಕಾರ್ಯಕರ್ತರ ಸಹಾಯದಿಂದ ಅಲ್ಲಿಂದ ಪಲಾಯನ ಮಾಡಿದ್ದಾರೆ.
Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.
ಯುಎಸ್ ರಾಯಭಾರಿ ಕಚೇರಿಯು ಬೆಂಗಳೂರಿನಲ್ಲಿ ಕಾರ್ಯಾರಂಭಿಸಲು, ಕಾರಣೀಕರ್ತರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದರು.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ನಮೋ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ, ಮಕ್ಕಳಿಗೆ ತಲಾ 10 ಸಾವಿರ ರೂಪಾಯಿ ಶಿಷ್ಯವೇತನವನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ವಿತರಿಸಿದರು.
ನಟ ಪುನೀತ್ ರಾಜ್ಕುಮಾರ್ ಮರೆಯಾಗಿ ಎಷ್ಟು ತಿಂಗಳುಗಳೂ ಕಳೆದ್ರೂ ಅವರ ನೆನಪುಗಳು ಮಾತ್ರ ಇನ್ನು ಮಾಸಿಲ್ಲ, ಮಾಸೋದು ಇಲ್ಲ. ಹಾಗೇ ಅವರ ನೆನಪಿಗಾಗಿ ಬೆಂಗಳೂರಿನ ಪ್ರಮುಖ ರಸ್ತೆಗೆ ಅಪ್ಪು ನಾಮಕರಣಕ್ಕೆ ಸರ್ಕಾರ ಒಪ್ಪಿಗೆ ನೀಡಿ, ಅನಾವರಣ ಕೂಡ ಮಾಡಿದೆ. ಅದ್ದೂರಿ ಕಾರ್ಯಕ್ರಮದ ಮೂಲಕ ಪುನೀತ್ ಹೆಸರಿಟ್ಟ ರಸ್ತೆ ಉದ್ಘಾಟಿಸಿದ್ದಾರೆ. ಇದೇ ವೇಳೆ ರಾಜಕೀಯ ಗಣ್ಯರು, ಸಿನಿಮಾ ಮಂದಿ ಮಾತನಾಡಿದ್ರು.
Tejaswi Surya : ನಗರದಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋ ಪೋಸ್ಟ್ ಹಾಕಿದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು, ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ ಎಂದು ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.