ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಫಲಿತಾಂಶ ಇಂದು ಹೊರಬೀಳಲಿದೆ. ಕೇಂದ್ರದ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳು ಈ ಚುನಾವಣೆಯನ್ನು ತಮ್ಮದೇ ಆದ ದೃಷ್ಟಿಕೋನದಲ್ಲಿ ನೋಡುತ್ತಿವೆ.
ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದ್ದು, ತೆಲಂಗಾಣ ವಿಧಾನಸಭೆಯಲ್ಲಿ ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ.
ರಾಜಸ್ಥಾನದಲ್ಲಿ ಒಟ್ಟು 199 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಅದೇ ಸಮಯದಲ್ಲಿ, ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು ಹೊಸ ರಾಜ್ಯವಾಗಿ ರಚನೆಯಾದ ಬಳಿಕ ತೆಲಂಗಾಣದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.
ಟಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್, ಪ್ರಧಾನಿ ಮೋದಿ ಅವರ ತೆಲಂಗಾಣ ರಬ್ಬರ್ ಸ್ಟಾಂಪ್ ನಂತೆ ಕಾರ್ಯನಿರ್ವಹಿಸುತ್ತಿದ್ದು, ಪ್ರಬುದ್ಧ ತೆಲಂಗಾಣದ ಜನತೆ ಅವರಿಂದ ಮರುಳಾಗಬೇಡಿ, ಮುರ್ಖರಾಗಬೇಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ತೆಲಂಗಾಣ ಹಿಜ್ರಾ ಇಂಟರ್ ಸೆಕ್ಸ್ ಟ್ರಾನ್ಸ್ಜೆಂಡರ್ ಸಮಿತಿಯ' ಕಾರ್ಯಕರ್ತರಾಗಿ ಚಂದ್ರಮುಖಿ ಟ್ರಾನ್ಸ್ಜೆಂಡರ್ ಮತ್ತು ಹಿಜ್ರಾ ಸಮುದಾಯದ ಸದಸ್ಯರ ಮೇಲೆ ನಡೆದ ದೌರ್ಜನ್ಯವನ್ನು ಚಂದ್ರಮುಖಿ ಪ್ರತಿಭಟಿಸಿದ್ದರು.
ಕರ್ನಾಟಕದಲ್ಲಿ ಸಮಿಶ್ರ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡಿಕೆ ಶಿವಕುಮಾರ್ ಅವರಿಗೆ ಈಗ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜವಾಬ್ದಾರಿಯನ್ನು ವಹಿಸಿದೆ.
ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ತೆಲಂಗಾಣದಲ್ಲಿ ಅಭ್ಯರ್ಥಿಗಳು ಹಲವಾರು ವಿಶಿಷ್ಟ ವಿಧಾನಗಳನ್ನು ಬಳಸುತ್ತಿದ್ದಾರೆ. ಅದರಲ್ಲಿ ಓರ್ವ ಸ್ವತಂತ್ರ ಅಭ್ಯರ್ಥಿ ಮತದಾರರಿಗೆ 'ಚಪ್ಪಲಿ' ವಿತರಿಸಿ ಮತ ಯಾಚಿಸುತ್ತಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಯ ದೀರ್ಘ ಸಭೆಯ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ರಾಜ್ಯ ಕಾಂಗ್ರೆಸ್ನ ಎಲ್ಲಾ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.