Amit Shah Fake Video Case: ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, "ಪ್ರತಿಯೊಂದು ಔಷಧಿಗೂ ಎಕ್ಸ್ಪೈರಿ ಡೇಟ್ ಇರುತ್ತದೆ. ಅದೇ ರೀತಿ ನರೇಂದ್ರ ಮೋದಿಯವರ ಔಷಧಿ ಇನ್ನು ಮುಂದೆ ದೇಶದಲ್ಲಿ ಕೆಲಸ ಮಾಡುವುದಿಲ್ಲ" ಎಂದು ಟೀಕಿಸಿದರು.
ದೇಶದಲ್ಲಿ ಉಂಟಾಗುವ ಮೇಘಸ್ಫೋಟಗಳ ಬಗ್ಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೀಡಿರೋ ಹೇಳಿಕೆ ಟೀಕೆಗೆ ಗುರಿಯಾಗಿದೆ. ಗೋದಾವರಿ ನದಿ ಜಲಾನಯನ ಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟದ ಹಿಂದೆ ವಿದೇಶಿಯರ ಕೈವಾಡವಿರುವ ಶಂಕೆ ಇದೆ ಎಂದು ಕೆಸಿಆರ್ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಮಧ್ಯೆ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶನಿವಾರ ತಾವು ಜನನ ಪ್ರಮಾಣ ಪತ್ರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.