Hyderabad Murder Case : ಯುವಕನೋರ್ವ ತನ್ನ ಲವರ್ ಜತೆ ಟೆಕ್ಸ್ ಮಾಡಿದ ಕಾರಣಕ್ಕಾಗಿ ಗೆಳೆಯನನ್ನೇ ಕೊಂದು ಹೃದಯ ಬಗಿದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಭೀಕರ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ. ಹತ್ಯೆ ಬಳಿಕ ಆರೋಪಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.