ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅಮರಾವತಿಯ ಒಳವರ್ತುಲ ರಸ್ತೆಯ ಜೋಡಣೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿದೆ.ದೂರಿನ ಆಧಾರದ ಮೇಲೆ ಎಪಿ ಸಿಐಡಿ ಸೋಮವಾರ (ಮೇ 9, 2022) ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.