ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಕಾಣಿಕೆ ಹಾಕುವಾಗ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿ ಐಫೋನ್ನನ್ನು ದೇಗುಲದ ಆಡಳಿತ ಮಂಡಳಿ ಹಿಂದಿರುಗಿಸಲ್ಲ ಎಂದಿರುವ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.
Temples in India where men are not allowed: ನಮ್ಮ ದೇಶದಲ್ಲಿ ಅನೇಕ ದೇವಾಲಯಗಳು ಅಥವಾ ಧಾರ್ಮಿಕ ಸ್ಥಳಗಳಿವೆ. ಆದರೆ ಅವುಗಳಲ್ಲಿ ಕೆಲವೊಂದು ದೇವಸ್ಥಾನಗಳಿಗೆ ಮಹಿಳೆಯರಿಗೆ ಹೋಗಲು ಅವಕಾಶವಿರುವುದಿಲ್ಲ. ಆದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ, ಪ್ರತಿಭಟನೆಯ ಧ್ವನಿಗಳು ಮತ್ತು ಉಚ್ಚ ನ್ಯಾಯಾಲಯವು ಮಹಿಳೆಯರಿಗೆ ಪ್ರವೇಶದ ಹಕ್ಕುಗಳನ್ನು ನೀಡಿತ್ತು.
ಗ್ರಾಮಸ್ಥರು ಮತ್ತು ಅರ್ಚಕರ ನಡುವೆ ಬಗೆಹರಿಯದ ಭೂಮಿ ವಿವಾದ. ಆಂಜನೇಯ ದೇವಸ್ಥಾನ ಸರ್ಕಾರಕ್ಕೆ ಸೇರಿದ್ದು ಎಂದು ಗ್ರಾಮಸ್ಥರ ವಾದ. ಮುಜರಾಯಿ ಇಲಾಖೆಗೆ ದೇವಸ್ಥಾನ ಬಿಟ್ಟು ಕೊಡಲು ಅರ್ಚಕರ ಹಿಂದೇಟು.
Salman Khan: ಕಳೆದ ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಎರಡನೇ ಬಾರಿಗೆ ಜೀವ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸ್ ವ್ಯವಸ್ಥೆ ಕಟ್ಟೆಚ್ಚರ ವಹಿಸಿದೆ. ಈ ಸಂದೇಶ ಕಳುಹಿಸಿದ ವ್ಯಕ್ತಿಗಾಗಿ ಮುಂಬೈ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ
ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ
ಕೆಆರ್ ಮಾರ್ಕೆಟ್ನಲ್ಲಿ ಖರೀದಿ ಭರಾಟೆ ಬಲು ಜೋರು
ಹಬ್ಬದ ಸಾಮಾಗ್ರಿಗಳ ಖರೀದಿಗೆ ಮುಗಿಬಿದ್ದ ಜನ
ಮಾರ್ಕೆಟ್ ರಷ್.. ಹಣ್ಣು, ಹೂ ಬಲು ದುಬಾರಿ
ವಯಸ್ಸಾದ್ರೆ ಸಾಕು ತಂದೆ, ತಾಯಿಯನ್ನು ಮನೆಯಿಂದ ಹೊರಹಾಕೋ ಮಕ್ಕಳು ಕೂಡಾ ಇದ್ದಾರೆ.. ಇಂಥಾ ಸಮಾಜನ ಮಧ್ಯೆ ಈ ಬಗ್ಗೆ ನಿಜಕ್ಕೂ ಮಾದರಿ.. ತಂದೆ ಮೇಲಿನ ಅಭಿಮಾನಕ್ಕಾಗಿ ಧಾರವಾಡದಲ್ಲಿ ಪುತ್ರರರಿಬ್ಬರು ಮಂದಿರ ನಿರ್ಮಿಸಿದ್ದಾರೆ.. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ.
ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ನಟಿ ರೋಜಾ ಭೇಟಿ ನೀಡಿದ್ದರು. ಈ ವೇಳೆ ದೇವಸ್ಥಾನದಲ್ಲಿ ಸ್ವಚ್ಛತಾ ಕೆಲಸ ಮಾಡುವ ಇಬ್ಬರು ಮಹಿಳಾ ಕಾರ್ಮಿಕರು ನಟಿ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ನಟಿ ಅವರಿಗೆ ಸನ್ನೆ ಮಾಡುವ ಮೂಲಕ ಹತ್ತಿರ ಬರದಂತೆ ತಡೆದಿದ್ದಾರೆ.
Tirupati : ತಿರುಪತಿ ತಿರುಮಲ ಶ್ರೀ ವೆಂಕಟಸ್ವಾಮಿ ಅಲಂಕಾರಕ್ಕೆ ಪ್ರತಿದಿನ ಟನ್ ಗಟ್ಟಲೆ ಹೂಗಳನ್ನು ಬಳಸಲಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ ಮತ್ತು ಅಲ್ಲಿ ಬರುವ ಭಕ್ತರು ಯಾರು ಹೂಗಳನ್ನು ಮುಡಿಯಬಾರದು ಎಂಬ ನಿಯಮವಿದೆ. ಮುಡಿಯುವುದರಿಂದ ಏನಾಗುತ್ತದೆ ಗೊತ್ತಾ ಮುಡಿಯದೆ ಇರುವುದಕ್ಕೆ ಕಾರಣ ಏನು ಕುರಿತು ಇಲ್ಲಿದೆ.
Place of worship: ಪೂಜೆ ಮಾಡುವ ಸ್ಥಳದಲ್ಲಿ ಅಥವಾ ಮನೆಯಲ್ಲಿ ಒಂದೇ ದೇವರ ವಿಗ್ರಹ ಅಥವಾ ಚಿತ್ರ ಒಂದಕ್ಕಿಂತ ಹೆಚ್ಚು ಇರಬಾರದು. ಮನೆ ದೇವಸ್ಥಾನದಲ್ಲಿ ಪೂರ್ವಜರ ಚಿತ್ರಗಳನ್ನು ಇಡಬಾರದು. ಅಲ್ಲದೆ ಭೈರವ, ಶನಿದೇವ ಮತ್ತು ಕಾಳಿ ಮಾತೆಯ ವಿಗ್ರಹಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ.
Bhagyalakshmi Kannada Serial: ಭಾಗ್ಯಲಕ್ಷ್ಮಿ ಧಾರವಾಹಿಯಲ್ಲಿ ದೇವಸ್ಥಾನದಲ್ಲಿ ಭಾಗ್ಯಾಗೆ ಶ್ರೇಷ್ಠಾ- ತಾಂಡವ್ ಮದುವೆ ಪತ್ರಿಕೆ ಸಿಗುತ್ತದೆ. ಹೆಂಡತಿ ಕೇಳಿದ ಪ್ರಶ್ನೆಗೆ ತಾಂಡವ್ ಗಡಗಡ ನಡುಗಿದ್ದಾನೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Amruthadhaare Kannada Serial: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ತನ್ನ ಪತ್ನಿ ಭೂಮಿಕಾ ಆರೋಗ್ಯ ಚೆನ್ನಾಗಿರಬೇಕೆಂದು ಉರುಳು ಸೇವೆ ಮಾಡುತ್ತಾನೆ. ಗಂಡ ಕಷ್ಟವನ್ನು ನೋಡಲು ಆಗದೆ ಭೂಮಿಕಾ ಕಣ್ಣೀರು ಹಾಕುತ್ತಾಳೆ. ಹಾಗಿದ್ರೇ ಗೌತಮ್ ಹರಕೆ ಕಟ್ಟಿಕೊಂಡಿದ್ದು ಏಕೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.