ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.
PM Modi In USA: ಪ್ರಧಾನಿ ಮೋದಿಯವರು ಹೊಸ ಕಂಪನಿಗಳನ್ನು ಬೆಂಬಲಿಸಬಯಸುತ್ತಾರೆ. ಭಾರತವು ಸೋಲಾರ್ ಪವರ್ನಲ್ಲಿ ಹೂಡಿಕೆ ಮಾಡಲು ಉತ್ತಮ ದೇಶವಾಗಿದೆ. ಭಾರತದ ಬಗ್ಗೆ ಮೋದಿಯವರು ಉತ್ತಮ ಯೋಜನೆಗಳನ್ನು ಹೊಂದಿದ್ದಾರೆ ಎಂದು ಮಸ್ಕ್ ಹೇಳಿದರು.
Elon Musk Met Narendra Modi: ಪ್ರಧಾನಿ ಮೋದಿ ಭೇಟಿಯಾದ ಬಳಿಕ ಮಾತನಾಡಿದ ಎಲಾನ್ ಮಸ್ಕ್, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಬೆಂಬಲಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಅಂತಾ ಇದೇ ವೇಳೆ ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.