India vs Bangladesh, 2nd Test: ಇನ್ನು ಬಾಂಗ್ಲಾದೇಶ ವಿರುದ್ಧ ಡಿಸೆಂಬರ್ 22 ರಿಂದ ಢಾಕಾದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲು ಸಂಪೂರ್ಣ ಕಾತುರದಿಂದ ಕಾಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ತಲುಪುವ ರೇಸ್ನಲ್ಲಿ ಉಳಿಯಲು ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕ.
WTC Points Table 2022-23: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಇತ್ತೀಚಿನ ಅಂಕಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡ ನಾಲ್ಕನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿದಿದೆ. ಭಾರತ-ಬಾಂಗ್ಲಾದೇಶ ನಡುವಿನ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡ ಮೂರನೇ ಸ್ಥಾನದಲ್ಲಿ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿ ಉಳಿದಿತ್ತು.
Cheteshwar Pujara Batting : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಚಿತ್ತಗಾಂಗ್ನಲ್ಲಿ ನಡೆಯುತ್ತಿದೆ. ಭಾರತ ತಂಡ ಬಾಂಗ್ಲಾದೇಶಕ್ಕೆ ಟೆಸ್ಟ್ ಪಂದ್ಯವನ್ನು ಗೆಲ್ಲಲು 513 ರನ್ಗಳ ಬೆಟ್ಟದಂತಹ ಗುರಿಯನ್ನು ನೀಡಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಭಾರತವು 3 ವಿಕೆಟ್ಗೆ 55 ರನ್ಗೆ ಹೆಣಗಾಡುತ್ತಿರುವಾಗ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಅವರ ಬ್ಯಾಕ್-ಟು-ಬ್ಯಾಕ್ ವಿಕೆಟ್ಗಳ ನಂತರ ಪಂತ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲಾಯಿತು.
ENG vs PAK World Record: ಕ್ರಿಕೆಟ್ ಜಗತ್ತಿನಲ್ಲಿ ಅದೆಷ್ಟೋ ದಾಖಲೆಗಳು ನಿರ್ಮಾಣವಾಗಿವೆ. ಒಬ್ಬರು ಮಾಡಿರುವ ದಾಖಲೆಯನ್ನು ಮತ್ತೊಬ್ಬರು ಮುರಿಯುವುದು ಸಾಮಾನ್ಯ. ಆದರೆ ಕೆಲವು ವಿಶ್ವ ದಾಖಲೆಯನ್ನು ಮುಟ್ಟಲೂ ಸಾಧ್ಯವಾಗೋದಿಲ್ಲ. ಇದೀಗ ಅಂತಹ ದಾಖಲೆಯೊಂದನ್ನು ಇಂಗ್ಲೆಂಡ್-ಪಾಕಿಸ್ತಾನ ತಂಡ ಮುರಿದು ಐತಿಹಾಸಿಕ ಸಾಧನೆ ಮಾಡಿದೆ.
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ನಾಲ್ವರು ಬ್ಯಾಟ್ಸ್ಮನ್ಗಳು 2 ತ್ರಿಶತಕ ಬಾರಿಸಿದ್ದಾರೆ. ಈ ನಾಲ್ವರು ಬಲಿಷ್ಠ ಆಟಗಾರರಲ್ಲಿ ಒಬ್ಬ ಭಾರತೀಯನೂ ಸೇರಿದ್ದಾರೆ. ಈ ಅಪಾಯಕಾರಿ ಆರಂಭಿಕ ಆಟಗಾರ ತನ್ನ ಬಿರುಸಿನ ಬ್ಯಾಟಿಂಗ್ನಿಂದಾಗಿ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ.
ಏಕದಿನ, ಟಿ-20 ಹಾಗೂ ಟೆಸ್ಟ್ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳಲ್ಲಿಯೂ ಓಜಾ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ್ದರು. ಆದರೆ ಅವಕಾಶಗಳ ಕೊರತೆ ಅವರ ವೃತ್ತಿಜೀವನಕ್ಕೆ ದೊಡ್ಡ ಪೆಟ್ಟು ನೀಡಿತು.
ಹಿಟ್ ಮ್ಯಾನ್ ರೋಹಿತ್ ಶರ್ಮಾ ಈಗ ಟೆಸ್ಟ್ ನಾಯಕನಾಗಿ ಮೊದಲ ಬಾರಿಗೆ ಶ್ರೀಲಂಕಾ ವಿರುದ್ಧ ಆಡಲಿದ್ದಾರೆ. ರೋಹಿತ್ ತಂಡದಲ್ಲಿ ಹಲವು ಆಟಗಾರರನ್ನು ಬದಲಾಯಿಸಿದ್ದಾರೆ. ಆದರೆ ಅನುಭವಿ ಕ್ರಿಕೆಟಿಗನೊಬ್ಬ ರೋಹಿತ್ ನಾಯಕತ್ವದಲ್ಲಿ ತಂಡಕ್ಕೆ ಮರಳುವುದು ಅಸಾಧ್ಯವೆಂದೇ ಹೇಳಲಾಗುತ್ತಿದೆ.
ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ಯೋಚಿಸುತ್ತಿದ್ದಾರಂತೆ. ಜಡೇಜಾ ಕಳೆದ ಕೆಲವು ವರ್ಷಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ.
Abhimanyu Mithun Retirement: ಭಾರತೀಯ ಕ್ರಿಕೆಟ್ನ ಆಟಗಾರ ಇದ್ದಕ್ಕಿದ್ದಂತೆ ನಿವೃತ್ತಿ ಪಡೆಯುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಈ ವೇಗದ ಬೌಲರ್ ಎಲ್ಲಾ ರೀತಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ವರ್ಷಗಳ ಹಿಂದೆ ಈ ಕ್ರಿಕೆಟಿಗ ಭಾರತೀಯ ರಾಷ್ಟ್ರೀಯ ತಂಡಕ್ಕಾಗಿ ಆಡಿದ್ದರು.
ಭಾರತದ ಕ್ರಿಕೆಟ್ ದಂತಕಥೆಗಳಾದ ವೀರೇಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಈ ದಿನ ಹದಿನೈದು ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟ್ನಲ್ಲಿ ನೀಡಿದ ತಮ್ಮ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದೆ.ಇವರಿಬ್ಬರು ಲಾಹೋರ್ನಲ್ಲಿ 410 ರನ್ಗಳ ಆರಂಭಿಕ ಜೊತೆಯಾಟವನ್ನು ಆಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.