Sachin Tendulkar vs Vinod Kambli: ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಬಾಲ್ಯದಿಂದಲೂ ಗೆಳೆಯರು. ಒಟ್ಟಿಗೆ ಕ್ರಿಕೆಟ್ ಆಡುತ್ತಾ ಬೆಳೆದ ಇವರು ಒಬ್ಬನೇ ಗುರುವಿನ ಇಬ್ಬರು ಶಿಷ್ಯಂದಿರು. ಕೋಚ್ ರಮಾಕಾಂತ್ ಅಜ್ರೇಕರ್ ಗರಡಿಯಲ್ಲಿ ಪಳಗಿ ಹತ್ತು ಹಲವು ದಾಖಲೆಗಳನ್ನು ಜೊತೆಯಾಗಿಯೇ ನಿರ್ಮಿಸಿದವರು. ಇವರಿಬ್ಬರ ರೈಟ್ ಹ್ಯಾಂಡ್-ಲೆಫ್ಟ್ ಹ್ಯಾಂಡ್ ಕಾಂಬಿನೇಶನ್ ಬೌಲರ್ಗಳಿಗೆ ತಲೆನೋವಿನ ವಿಷಯವಾಗಿತ್ತು.
Vinod Kambli: ಭಾರತ ತಂಡದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ. ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮೂತ್ರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ! ಪದೇ ಪದೇ ಮೂತ್ರ ವಿಸರ್ಜನೆ ಮಾಡುವ ಕಾಯಿಲೆ ಯಾವುದು ಗೊತ್ತಾ?
ಕನ್ನಡ ಚಿತ್ರರಂಗಕ್ಕೆ ಅದರದೆ ಆದ ಇತಿಹಾಸವಿದೆ. ಡಾ||ರಾಜಕುಮಾರ್ ಅವರಂತಹ ಕಲಾವಿದರು ಸಾಕಷ್ಟು ಸಮಾಜಮುಖಿ ಚಿತ್ರಗಳಲ್ಲಿ ನಟಿಸಿ ಮಾದರಿಯಾಗಿದ್ದಾರೆ. ಪ್ರವೀಣ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
Oberoi Realty: ಸರಿಸುಮಾರು 75 ಎಕರೆಗಳಲ್ಲಿ ಹರಡಿರುವ ಈ ಯೋಜನೆಯು 30ಕ್ಕೂ ಹೆಚ್ಚು ವಿಶ್ವ ದರ್ಜೆಯ ಸೌಕರ್ಯಗಳೊಂದಿಗೆ ಫ್ಲಾಟ್ಗಳು, 5-ಸ್ಟಾರ್ ಡೀಲಕ್ಸ್ JW ಮ್ಯಾರಿಯೊಟ್ ಹೋಟೆಲ್ ಥಾಣೆ ಗಾರ್ಡನ್ ಸಿಟಿ ಮತ್ತು ಒಬೆರಾಯ್ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಒಳಗೊಂಡಿರುತ್ತದೆ.
OTP Fraud: ಹಿರಿಯ ಸಂತ್ರಸ್ತರೊಬ್ಬರು OTP ಅನ್ನು ಸ್ವೀಕರಿಸಿದರು, ಅದನ್ನು ಅವರು ಸಿಸ್ಟಮ್ಗೆ ಫೀಡ್ ಮಾಡಿದ ಬಳಿಕ, ಕೆಲವೇ ಸೆಕೆಂಡುಗಳಲ್ಲಿ ಅವರ ಬ್ಯಾಂಕ್ ಖಾತೆಯಿಂದ 49,983 ರೂ.ಗಳನ್ನು ಅವರ ಬ್ಯಾಂಕ್ ಖಾತೆಯಿಂದ ಡೆಬಿಟ್ ಆಗಿದೆ.
ಥಾಣೆಯ ಮಾನ್ಪಾಡಾ ಪ್ರದೇಶದ ಐಸಿಐಸಿಐ ಬ್ಯಾಂಕ್ನಿಂದ ₹ 12 ಕೋಟಿ ನಗದು ಕಳ್ಳತನ ಮಾಡಿದ ಪ್ರಮುಖ ಆರೋಪಿಯನ್ನು ಎರಡೂವರೆ ತಿಂಗಳ ನಂತರ ಪುಣೆಯಿಂದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
Plateform Ticket Price: ಭಾರತೀಯ ರೈಲ್ವೆಯ ಈ ನಿರ್ಧಾರದಿಂದ ಜನರಿಗೆ ಪರಿಹಾರ ಸಿಗಲಿದೆ. ಕೋವಿಡ್ -19 ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದ ಸಂದರ್ಭದಲ್ಲಿ ಪ್ಲಾಟ್ಫಾರ್ಮ್ ಟಿಕೆಟ್ನ ಬೆಲೆಯನ್ನು ಹೆಚ್ಚಿಸಲಾಯಿತು.
ಮನ್ಪಡಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ , ಜನವರಿ 2021 ರಿಂದ ಸೆಪ್ಟೆಂಬರ್ 22, 2021 ರವರೆಗೆ ಒಟ್ಟು 29 ಜನರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
Building collapses in Maharashtra's Thane: ಅಪಘಾತ ಸಂಭವಿಸಿದ ಕಟ್ಟಡವು 26 ವರ್ಷ ಹಳೆಯದು. ಅಪಘಾತದ ನಂತರ ಕಟ್ಟಡವನ್ನು ಮೊಹರು ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರದ (Maharashtra Government) ಸಚಿವ ಏಕನಾಥ್ ಶಿಂಧೆ ಮೃತರ ಸಂಬಂಧಿಕರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
16 ಮೀನುಗಾರರೊಂದಿಗೆ ದೇವ್ ಸಂದೇಶ್ ಎಂಬ ಥಾಣೆಯ ಮೀನುಗಾರಿಕಾ ದೋಣಿ ಮಹಾರಾಷ್ಟ್ರದ ಥಾನೆಯ ಅರ್ನಾಲಾ ಕರಾವಳಿಯ ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ ಗಾಳಿಯಿಂದಾಗಿ ಸಮುದ್ರದಲ್ಲಿ ಸಿಲುಕಿಕೊಂಡಿತು.
10ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆಕೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿದ್ದಲ್ಲದೆ, ಆಕೆ ಬಸ್ ನಲ್ಲಿ ತೆರಳುವಾಗ ಆಕೆಯ ಪಕ್ಕದಲ್ಲಿ ಕುಳಿತು ಮೈಮುಟ್ಟಲು ಪ್ರಯತ್ನಿಸಿದ್ದ ಎನ್ನಲಾಗಿದೆ.
ಕರ್ನಾಟಕದಲ್ಲಿ ನಾವು ಯುಗಾದಿ ಹಬ್ಬವನ್ನು ಆಚರಿಸುವಂತೆ, ಚೈತ್ರ ಮಾಸದ ಮೊದಲ ದಿನ ಹಿಂದೂ ಚಂದ್ರನ ಕ್ಯಾಲೆಂಡರ್ನಲ್ಲಿ ಮಹಾರಾಷ್ಟ್ರದ ಜನರು ತಮ್ಮ ಹೊಸ ವರ್ಷವನ್ನು ಆಚರಿಸುತ್ತಾರೆ. ಈ ದಿನವನ್ನು ಗುಡಿ ಪಾಡ್ವಾ ಎಂದು ಕರೆಯಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.