ಮುಡಾ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಕ್ರಮ ಎದುರಿಸಲು ಸಜ್ಜಾಗಿದ್ದಾರೆ.ಈಗ ಪ್ರಮುಖ ಆರ್ಟಿಐ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾನೂನು ಕ್ರಮಕ್ಕೆ ಅನುಮೋದನೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದ ಮಾನ್ಯ ರಾಜ್ಯಪಾಲರು ಶ್ರೀ ಥಾವರ್ಚಂದ್ ಗೆಹೋಟ್ ಅವರು ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೃತೂರ್ವಕ ಶುಭಾಶಯಗಳನ್ನು ಕೋರಿ, ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯಪಾಲರ ಭಾಷಣದ ಪೂರ್ಣಪಠ್ಯ ಇಂತಿದೆ:
By accepting cookies, you agree to the storing of cookies on your device to enhance site navigation, analyze site usage, and assist in our marketing efforts.