Kapil Sharma and Sunil Grover : ಕಪಿಲ್ ಶರ್ಮಾ ಮತ್ತು ಸುನೀಲ್ ಗ್ರೋವರ್ (Sunil Grover) ಜೋಡಿ ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ ಮೂಲಕ ಮತ್ತೆ ಕಮ್ಬ್ಯಾಕ್ ಮಾಡಿದ್ದಾರೆ. ಈ ಶೋ ಇಂದು ರಾತ್ರಿ 8 ಗಂಟೆಗೆ ಪ್ರದರ್ಶನಗೊಳ್ಳಲು ಸಜ್ಜಾಗಿದೆ. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.
ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಅಮೀರ್ ಖಾನ್ ಮತ್ತು ಕಪಿಲ್ ಶರ್ಮಾ ಎದುರು ಬದುರಾಗಿದ್ದಾರೆ. ಈ ವೇಳೆ ಅಮೀರ್ ಖಾನ್ ಇಲ್ಲಿಯವರೆಗೆ ಕಪಿಲ್ ಶರ್ಮಾ ಶೋ ನಲ್ಲಿ ಭಾಗಿಯಾಗದಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ.
Sudha Murthy in kapil sharma show : ಸರಳತೆ, ಅರ್ಥಪೂರ್ಣ ಮಾತುಗಳಿಂದ ದೇಶಾದ್ಯಂತ ಜನರ ಮೆಚ್ಚುಗೆಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿಯವರ ಪಾತ್ರವಾಗಿದ್ದಾರೆ. ಇತ್ತೀಚಿಕೆ ಕಪಿಲ್ ಶರ್ಮಾ ಶೋದಲ್ಲಿ ಭಾಗವಹಿಸಿದ್ದ ಅವರು, ವಿಮಾನ ನಿಲ್ದಾಣದಲ್ಲಿ ತಮಗಾದ ಕಹಿ ಅನುಭವದ ಕುರಿತು ಕೆಲವೊಂದಿಷ್ಟು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.. ವಿಡಿಯೋ ನೋಡಿ..
Alia Bhatt: ಬಾಲಿವುಡ್ ನಟಿ ಆಲಿಯಾ ಭಟ್ ತಮ್ಮ ಹೊಸ ಚಿತ್ರ 'RRR' ಬಗ್ಗೆ ಚರ್ಚೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಈ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚಿಗೆ ಆಲಿಯಾ 'ಆರ್ಆರ್ಆರ್' ಸ್ಟಾರ್ಕಾಸ್ಟ್ನೊಂದಿಗೆ 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಕಾಣಿಸಿಕೊಂಡಿದ್ದರು.
ಕಪಿಲ್ ಶರ್ಮಾ ಜೊತೆ ಮತ್ತೆ ಕೆಲಸ ಮಾಡಲು ಬುಸುತ್ತೀರಾ ಎಂಬ ಪ್ರಶ್ನೆಯನ್ನು ಸುನಿಲ್ ಗೆ (Sunil Grover) ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಸುನಿಲ್ , ಮುಂದೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಜೊತೆಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ಕಪಿಲ್ ಶರ್ಮಾ ಶೋ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೋನಿ ಟಿವಿಯಲ್ಲಿನ ಈ ಹಾಸ್ಯ ಕಾರ್ಯಕ್ರಮವು ಕೆಲವು ಸೃಜನಶೀಲ ಬದಲಾವಣೆಗಳಿಗೆ ಒಳಗಾಗುತ್ತದೆ ಮತ್ತು ಸಣ್ಣ ವಿರಾಮದ ನಂತರ ಪರಿಷ್ಕರಿಸಿದ ಅವತಾರಕ್ಕೆ ಮರಳಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.