Robbery investigation in Bangalore: ಬೆಂಗಳೂರಿನಲ್ಲಿ ಮಾರುತಿ ಪ್ರಸನ್ನ ಎಂಬುವರ ಮನೆಯಲ್ಲಿ ಮನೆಗೆಲಸದವಳು ಕಳ್ಳತನ ಮಾಡಿ ಯಾರೋ ಕಳ್ಳರು ಬಂದು ಚಿನ್ನಾಭರಣ ಕದ್ದಿದ್ದಾರೆ ಎಂದು ಕಥೆ ಕಟ್ಟಿದ್ದವಳನ್ನು ಮಾಲೀಕರು ದೂರು ನೀಡಿದ ಮೇರೆಗೆ ಪೋಲೀಸರು ತನಿಖೆ ನಡೆಸಿ ಬಳಿಕ ಈ ಕಳ್ಳಿಯನ್ನು ಬಂಧಿಸಿದ್ದಾರೆ.
ಕಳ್ಳತನದ ಜೊತೆಗೆ ಬೆದರಿಕೆ ಮತ್ತು ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಕಾಂಟ್ರಾಕ್ಟರ್ ದಯಾನಂದ್ ಕುಮಾರ್ ಎಂಬುವವರು ನೀಡಿರುವ ದೂರಿನ ಮೇಲೆ ಅಮೃತಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕೌಟುಂಬಿಕ ಕಲಹ ಸರಿ ಮಾಡಲು ಪೂಜೆ ಮಾಡಬೇಕು ಎಂದು ತಮಿಳುನಾಡಿನಿಂದ ಬಂದ ಕಳ್ಳ ಸ್ವಾಮಿಯೊಬ್ಬ 2.40 ಲಕ್ಷ ಮೌಲ್ಯದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯ ಕದಿರಯ್ಯನಪಾಳ್ಯದಲ್ಲಿ ನಡೆದಿದೆ.
ಬಂಧಿತರನ್ನು ಶರತ್ ಕುಮಾರ್, ವಿನೋದ್ ಕುಮಾರ್ ಎನ್ನಲಾಗಿದ್ದು, ಅವರಿಂದ 6.23 ಲಕ್ಷ ಮೌಲ್ಯದ ಚಿನ್ನಾಭರಣ, 1.2 ಲಕ್ಷ ಮೌಲ್ಯದ ಬೈಕ್ ಗಳು, ಕೃತ್ಯಕ್ಕೆ ಬಳಸ್ತಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ತಗೆದುಕೊಂಡಿದ್ದಾರೆ.
ಚೈನ್ ಸ್ನಾಚರ್ ನಾಗರಾಜ್ ಎಂಬಾತನನ್ನು ಕೆಂಗೇರಿ ಪೊಲೀಸರು ಸೆರೆ ಹಿಡಿದಿದ್ದಾರೆ. ಕಳ್ಳನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆತ ಈ ವೃತ್ತಿಗೆ ಇಳಿದಿರುವ ಕಾರಣ ಬಯಲಾಗಿದೆ. ಇದನ್ನು ಕೇಳಿ ಪೊಲೀಸರೇ ದಂಗಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.