ಕಳೆದ 3 ತಿಂಗಳಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ಶ್ರೀಮಂತರಿರೋ ಮನೆ ಕಳ್ಳರು ಟಾರ್ಗೆಟ್ ಗೈದು ಕಳ್ಳತನ ಮಾಡ್ತಿದ್ದಾರೆ. ಈ ಕಳ್ಳರು ಮೊದಲ ದಿನದಂದು ಮಾರುವೇಶದಲ್ಲಿ ಬಂದು. ಪ್ರತಿ ನಗರದ ಸ್ಥಿತಿ ಅರಿತು, ಯಾವ ಮನೆಯಲ್ಲಿ ಬೀಗ ಹಾಕಿದೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು.
ಕೈಯಲ್ಲೊಂದು ಜೋಳಿಗೆ ತಲೆಮೇಲೊಂದು ಟೋಪಿ.. ಉದ್ದ ಕೂದಲು.. ಭಕ್ತರ ಸಾಲಿನಲ್ಲಿ ನಿಂತು ಅತ್ತ ಇತ್ತ ಕಣ್ಣು ಹಾಯಿಸ್ತಾನೆ.. ಭಕ್ತಿ ಭಾವದಿಂದ ನಮಿಸ್ತಾನೆ.. ಚಿಲ್ಲರೆ ಹಣವನ್ನ ಕಾಣಿಕೆಯನ್ನಾಗಿ ಹಾಕ್ತಾನೆ.. ಎರಡ್ಮೂರು ನಿಮಿಷ ಆಗ್ತಿದ್ದಂತೆ ಸೀನ್ ಕಂಪ್ಲೀಟ್ ಚೇಂಜ್.. ಕೈ ಮುಗಿದು ದೇವಸ್ಥಾನದಲ್ಲಿನ ದೇವರ ಬೆಳ್ಳಿ ಮುಕುಟವನ್ನೇ ಜೋಳಿಗೆಗೆ ಇಳಿಸಿಕೊಂಡು ಜೈ ಅಂತಾ ಹೊರಟು ಬಿಡ್ತಾನೆ.
ಕದ್ದ ಚಿನ್ನಾಭರಣವನ್ನು ರೌಡಿ ಶೀಟರ್ ಗಳಾದ ಅನಿಲ್, ಯಶವಂತ್ ಎಂಬುವವರಿಗೆ ನೀಡುತ್ತಿದ್ದ. ಕದ್ದ ಚಿನ್ನವನ್ನು ಇವರಿಬ್ಬರು ಮಾರಿ ಪ್ರಕಾಶನಿಗೆ ಹಣ ನೀಡುತ್ತಿದ್ದರು. ಇನ್ನೂ ಹುಡುಗಿಯರ ಶೋಕಿ ಹೊಂದಿದ್ದ ಪ್ರಕಾಶ ಲೊಕ್ಯಾಂಟೋ ಆ್ಯಪ್ ಮೂಲಕ ಹುಡುಗಿಯರನ್ನು ಕರೆಸಿಕೊಂಡು ಮಜಾ ಮಾಡಿ ಅವರಿಗೆ ಟಿಪ್ಸ್ ಅಂತಾ ಕದ್ದ
ಚಿನ್ನವನ್ನು ಕೊಡುತ್ತಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ.
ಮನೆ ಕೆಲಸಕ್ಕೆ ಬೇಕು ಅಂತ ನಾವು ಸಿಕ್ಕ ಸಿಕ್ಕವರನ್ನೆಲ್ಲಾ ಸೇರುಸಿಕೊಂಡರೆ ಕೊನೆಗೆ ಆಗೋದೆ ಬೇರೆ. ಉಂಡು ಹೋದ ಕೊಂಡು ಹೋದ ಅನ್ನುವ ರೀತಿಯಲ್ಲಿ ನಿಮ್ಮ ಮನೆಯಲ್ಲಿ ಇರೋ ಬರೋದನ್ನೆಲ್ಲಾ ದೋಚ್ಕೊಂಡು ಹೋಗ್ತಾರೆ ಹುಷಾರ್..!
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೇ ಕಳೆದ 4 ದಿನಗಳಲ್ಲಿ ಮೂರು ಮನೆಗೆ ಕನ್ನ ಹಾಕಿದ್ದಾರೆ. ಕನ್ನ ಹಾಕಲು ಹೊಂಚು ಹಾಕುತ್ತಿದ್ದ ಆರೋಪದ ಮೇಲೆ ಜನರೇ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆಯೂ ನಡೆದಿದ್ದು ಕಳ್ಳರ ಕೃತ್ಯಕ್ಕೆ ಯಾಕೋ ಬ್ರೇಕ್ ಬೀಳುತ್ತಿಲ್ಲ.
ಕಲಬುರಗಿ ನಗರದಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ನಗರದ ಫಿರ್ದೋಸ್ ಕಾಲೋನಿಯಲ್ಲಿ ಮನೆ ಬೀಗ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಬಿರುವಿನಲ್ಲಿಟ್ಟಿದ್ದ 50 ಗ್ರಾಂ ಚಿನ್ನಾಭರಣ ಮತ್ತು 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.
ಕಳ್ಳತನದ ಬಗ್ಗೆ ದೂರು ಪಡೆಯುತ್ತಿದ್ದಂತೆ ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಡಾಗ್ ಸ್ಕ್ವಾಡ್, ಫಿಂಗರ್ ಪ್ರಿಂಟ್ ಟೀಂ ಸಮೇತ ದೂರುದಾರರಾದ ಅಂಬಿಕಾ ಮನೆಗೆ ಬಂದಿದ್ದಾರೆ. ಪೊಲೀಸರು ಚಿನ್ನಾಭರಣಕ್ಕಾಗಿ ತಲಾಶ್ ಮಾಡುತ್ತಿದ್ದಂತೆ ಮತ್ತದೆ ನೆರೆ ಮನೆಯವರು ಸಾರ್ ಇಲ್ಲೊಂದು ಗಂಟು ಬಿದ್ದಿದೆ ನೋಡಿ ಎಂದು ಚಿನ್ನದ ಗಂಟು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕುರಿ ಕದ್ದ ಕಳ್ಳನೋರ್ವ ಸಂತೆಯಲ್ಲಿ ಮಾರಲು ಬಂದು ಪೊಲೀಸರಿಗೆ ತಗ್ಲಾಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಬಂಧಿತ ಆರೋಪಿ.
ಸಂದೀಪಗೌಡ ಮೂಲತಃ ಬೆಂಗಳೂರ ನಿವಾಸಿ. ಹುಬ್ಬಳ್ಳಿಯ ಮನೋಜ್ ಪಾರ್ಕ್ ಬಳಿ ಇರೋ ಜಿಯೋ ಮಾರ್ಟ್ ನಲ್ಲಿ ಕೆಲಸಕ್ಕೆ ಸೇರಿದ್ದ. ತಾನು ಕೆಲಸ ಮಾಡುವ ಜಿಯೋ ಮಾರ್ಟ್ ನಲ್ಲಿಯೇ 6 ಲಕ್ಷ ಕಳ್ಳತನ ಮಾಡಿದ್ದ. ಕಳ್ಳತನ ಮಾಡೋ ಉದ್ದೇಶದಿಂದಲೇ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ.
ಈತನ ಮೇಲೆ ಬರೋಬ್ಬರಿ ಐವತ್ತಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಪೀಣ್ಯ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಆರೋಪಿ ಜಾನ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.
Strange Thief Viral Video: ಇದು ವಿಚಿತ್ರವಾದರೂ ಸತ್ಯ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿಯಲ್ಲಿ ಊಟ-ಬಟ್ಟೆ ಮಾತ್ರ ಕದಿಯುವ ಆಸಾಮಿ ಪತ್ತೆಯಾಗಿದ್ದಾನೆ. ವ್ಯಕ್ತಿಯಿಂದ ಈ ಕೃತ್ಯ ನಡೆಯುತ್ತಿದೆ ಎಂಬುದು ಪ್ರತ್ಯಕ್ಷದರ್ಶಿಗಳಿಂದ ತಿಳಿದು ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಭರಣ, ಹಣ ಕದಿಯುವ ಕಳ್ಳರ ಬಗ್ಗೆ ಆಗಾಗ್ಗೆ ವರದಿ ಆಗುತ್ತಲೇ ಇರುತ್ತದೆ. ಆದರೆ ಇಲ್ಲೊಬ್ಬ ಆಸಾಮಿ ಕಳೆದೊಂದು ಹದಿನೈದು ದಿನಗಳಿಂದ ಅಡುಗೆ ಮನೆಗೆ ನುಗ್ಗಿಅಡುಗೆ ಹಾಗೂ ಮನೆಯ ಹೊರಗಡೆಯ ಉಡುಪು ಕದಿಯುತ್ತಿರುವ ವಿಚಿತ್ರ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆ.
ಡ್ರಗ್ಸ್ ಚಟ ಬಿಡಿಸಲು ಕುಟುಂಬಸ್ಥರು ಈತನನ್ನು ಹತ್ತಿರದ ರಿಹಾಬಿಲೇಷನ್ ಸೆಂಟರ್ ಸೆಂಟರ್ ಸೇರಿಸಿದ್ದರು. ಎರಡು ವರ್ಷಗಳ ಕಾಲ ಚಿಕಿತ್ಸೆ ಪಡೆದು ಹೊರಬಂದಿದ್ದ. ಕೈಯಲ್ಲಿ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.