Thyroid Problems & Disease: ಮಾನಸಿಕ ಒತ್ತಡ, ವ್ಯಾಯಾಮ ಅಥವಾ ದೈಹಿಕ ಚಟುವಟಿಕೆ ಇಲ್ಲದಿರುವುದು, ಅಯೋಡಿನ್ ಅಂಶದ ಕೊರತೆ ಮತ್ತು ಪೌಷ್ಟಿಕ ಆಹಾರ ಕೊರತೆಯಿಂದ ಈ ಥೈರಾಯ್ಡ್ ಸಮಸ್ಯೆಗೆ ಉಂಟಾಗುತ್ತದೆ.
Thyroid Problem : ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಬಹಳ ವೇಗವಾಗಿ ಬೆಳೆಯುತ್ತಿರುವ ಸಮಸ್ಯೆಯಾಗಿದೆ. ಥೈರಾಯ್ಡ್ ಹೆಚ್ಚಾದಾಗ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿಯೇ ಥೈರಾಯ್ಡ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯವಾಗಿದೆ.
Thyroid Early 8 Symptoms: ಈ ರೋಗಲಕ್ಷಣಗಳನ್ನು ಸರಿಯಾದ ಸಮಯದಲ್ಲಿ ಗುರುತಿಸಿ, ಸರಿಯಾದ ಕಾಳಜಿವಹಿಸಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯ ಸ್ಥಿತಿಯು ಹದಗೆಡದಂತೆ ಕ್ರಮ ಕೈಗೊಳ್ಳಬಹುದು. ಥೈರಾಯ್ಡ್ ಕೂಡ ಇದಕ್ಕೆ ಹೊರತಾಗಿಲ್ಲ.
ಭಾರತದಲ್ಲಿ ಥೈರಾಯ್ಡ್ ರೋಗಿಗಳ ಸಂಖ್ಯೆಯಲ್ಲಿ ನಿರಂತರವಾಗಿ ಹೆಚ್ಚಳವಾಗುತ್ತಿದೆ. ವಿಶೇಷವಾಗಿ ಮಹಿಳೆಯರು ಈ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿದ್ದಾರೆ. ಇಂದು, 10 ಮಹಿಳೆಯರಲ್ಲಿ 2 ಮಹಿಳೆಯರು ಹೈಪೋಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ರೋಗದಲ್ಲಿ ನಿರಂತರ ತೂಕ ಹೆಚ್ಚಾಗುತ್ತದೆ. ನಂತರ ಅದನ್ನು ಕಡಿಮೆ ಮಾಡಲು ಸಾಕಷ್ಟು ಹರಸಾಹಸಪಡಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.