Bad Sleep Disease: ನಿದ್ರಾಹೀನತೆ ಎನ್ನುವುದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾದ ಕಾಯಿಲೆಯಾಗಿದೆ. ನಮ್ಮ ಜೀವನಶೈಲಿ ಮತ್ತು ಮಾನಸಿಕ ಸ್ಥಿತಿಯಿಂದ ಈ ಸಮಸ್ಯೆಯಿಂದ ಪಾರಾಗಬಹುದು ಎನ್ನುವುದು ಬಹುತೇಕರಿಗೆ ಗೊತ್ತೇ ಇರುವುದಿಲ್ಲ.
Sleeping Tips: ಈ ಮಾಹಿತಿಯು ನಿಮ್ಮ ಮಲಗುವ ಭಂಗಿಯನ್ನು ಅರ್ಥಮಾಡಿಕೊಳ್ಳಲು ಮತ್ತು ನಿಮ್ಮ ಆರೋಗ್ಯ ಸ್ಥಿತಿಗೆ ಹೆಚ್ಚು ಸೂಕ್ತವಾದದನ್ನು ಆಯ್ಕೆ ಮಾಡಲು ನಿಮಗೆ ಸಹಾಯ ಮಾಡುತ್ತದೆ, ಆದ್ದರಿಂದ ನೀವು ರಾತ್ರಿಯಲ್ಲಿ ಉತ್ತಮವಾಗಿ ನಿದ್ರಿಸಬಹುದು ಮತ್ತು ಹಗಲಿನಲ್ಲಿ ಹೆಚ್ಚು ಶಕ್ತಿಯುತವಾಗಿರಬಹುದು.
How to get quick sleep:ಕೆಲವರಿಗೆ ತಡ ರಾತ್ರಿವರೆಗೆ ನಿದ್ದೆ ಬರುವುದಿಲ್ಲ ಎನ್ನುವು ದೂರು ಇರುತ್ತದೆ. ಅಥವಾ ರಾತ್ರಿ ಪದೇ ಪದೇ ಎಚ್ಚರವಾಗುತ್ತದೆ. ಗಾಢ ನಿದ್ದೆ ಬರುವುದೇ ಇಲ್ಲ. ಈ ಸಮಸ್ಯೆಗೆ ಪರಿಹಾರ ಇಲ್ಲಿದೆ.
How to get Good Sleep: ಸಾಮಾನ್ಯವಾಗಿ ರಾತ್ರಿ ನಿದ್ದೆ ಬರುವುದಿಲ್ಲ. ಪದೇ ಪದೇ ಎಚ್ಚರವಾಗುತ್ತದೆ ಎನ್ನುವ ಮಾತನ್ನು ಜನ ಹೇಳುತ್ತಿರುವುದನ್ನು ಕೇಳುತ್ತೇವೆ. ಆದರೆ ಇದಕ್ಕೆ ಏನು ಕಾರಣ ಎನ್ನುವುದನ್ನು ಮಾತ್ರ ಹುಡುಕುವ ಗೋಜಿಗೆ ಹೋಗುವುದಿಲ್ಲ.
40 ವರ್ಷ ವಯಸ್ಸು ತಲುಪಿದ ನಂತರವಂತೂ 8 ಗಂಟೆಗಿಂತ ಕಡಿಮೆ ಅವಧಿ ನಿದ್ದೆ ಮಾಡಲೇಬಾರದು. ನಮ್ಮ ದೇಹದಂತೆಯೇ ಮನಸ್ಸಿಗೂ ವಿಶ್ರಾಂತಿ ಬೇಕಾಗಿರುತ್ತದೆ. ಹಾಗಾಗಿ ದಿನಕ್ಕೆ ಎಂಟು ಗಂಟೆಗಳ ನಿದ್ದೆ ಸಿಗದೇ ಹೋದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.