Happy New Year 2025: ಹೊಸ ವರ್ಷದಲ್ಲಿ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಒಳ್ಳೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ. ನೀವು ಮದ್ಯಪಾನ, ಸಿಗರೇಟ್ ಅಥವಾ ತಂಬಾಕು ಅಭ್ಯಾಸವನ್ನು ತ್ಯಜಿಸಲು ಬಯಸಿದರೆ, ಈ ಆಯುರ್ವೇದ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು.
BBMP New Rule: ಬಿಬಿಎಂಪಿ ಅಧಿಸೂಚನೆ ಹೊರಡಿಸುವ ಮೂಲಕ ಪರವಾನಗಿ ಪಡೆಯುವುದಕ್ಕೆ ಸೂಚನೆ ನೀಡಲಿದೆ. ಪರವಾನಗಿ ಪಡೆಯುವುದಕ್ಕೆ ವ್ಯಾಪಾರಿಗಳಿಗೆ 1 ತಿಂಗಳ ಕಾಲಾವಕಾಶ ಇರಲಿದೆ. ಅರ್ಜಿ ಸಲ್ಲಿಸಿದ ವ್ಯಾಪಾರಿ ಮಳಿಗೆಗಳಿಗೆ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಪರವಾನಗಿ ನೀಡಲಿದ್ದಾರೆ.
ಈ ಸಂಚಾರ ಶುಲ್ಕದ ನಿರ್ಧಾರದಿಂದ ರಾಜಸ್ಥಾನ ಸರ್ಕಾರ ಸುಮಾರು 400 ಕೋಟಿ ಗಳಿಸುವ ನಿರೀಕ್ಷೆಯಲ್ಲಿದೆ. ಪ್ರಸ್ತುತ, ರಾಜ್ಯದಲ್ಲಿ ಜಾರಿಗೆ ಬಂದಿರುವ ಕಾರಣ, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ಸಮಯವನ್ನು ನಿಗದಿಪಡಿಸಲಾಗಿದೆ, ಇದರಿಂದಾಗಿ ಸರ್ಕಾರವು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದೆ.
ಧೂಮಪಾನದ ಕಾನೂನುಬದ್ಧ ವಯಸ್ಸಿನ ಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಾನೂನು ಉಲ್ಲಂಘಿಸುವವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 5 ಲಕ್ಷ ರೂ. ದಂಡ ವಿಧಿಸುವ ಬಗ್ಗೆಯೂ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕಳೆದ ತಿಂಗಳು ಕರ್ನಾಟಕ ರಾಜ್ಯ ಹೈಕೋರ್ಟ್ ಕೇಂದ್ರ ಸರ್ಕಾರದ ನಿಯಮಗಳನ್ನು ತಿದ್ದುಪಡಿ ಮಾಡಿ ಈ ಹಿಂದೆ ತಂಬಾಕಿನ ಪ್ಯಾಕ್ ಮೇಲೆ ವಿಧಿಸಲಾಗಿದ್ದ ಶೇ.20 ಭಾಗ ಆರೋಗ್ಯ ಎಚ್ಚರಿಕೆಯನ್ನು ಶೇಕಡಾ 85 ಭಾಗಕ್ಕೆ ಹೆಚ್ಚಿಸಿತ್ತು. ಈ ನಿಯಮ 2016ರಿಂದ ಜಾರಿಗೆ ಬಂದಿತ್ತು.
ನ್ಯಾಯಮೂರ್ತಿಗಳಾದ ಬಿ.ಎಸ್ ಪಾಟೀಲ್ ಹಾಗೂ ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠ, ತಂಬಾಕು ಉತ್ಪನ್ನಗಳ ಮೇಲೆ ಶೇ.85ರಷ್ಟು ಚಿತ್ರಸಹಿತ ಎಚ್ಚರಿಕೆ ಸಂದೇಶದ ಅಧಿಸೂಚನೆ ಸಂವಿಧಾನ ಬಾಹಿರ ಎಂದು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.