Latest Gold price Today : ಡಾಲರ್ ಬಲದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಒತ್ತಡಕ್ಕೆ ಒಳಗಾಗಿರುವುದು ಕಂಡುಬಂದಿದೆ. ಮುಂದಿನ ವಾರ ಫೆಡ್ನ ನೀತಿಗೆ ಮುಂಚಿತವಾಗಿ ಮಾರುಕಟ್ಟೆಯಲ್ಲಿ ಈ ಪರಿಸ್ಥಿತಿ ಕಂಡುಬರುತ್ತಿದೆ.
Gold Price Today: ನಾವು ವರ್ಷದ ಕೊನೆಯ ತಿಂಗಳಿಗೆ ತಲುಪಿದ್ದೇವೆ.. ಕಳೆದ ತಿಂಗಳಿನಲ್ಲಿ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರಿಳಿತಗೊಂಡು ಅಸ್ಥಿರವಾಗಿ ಮುಂದುವರೆದವು. ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಡಾಲರ್ ಬಲಗೊಳ್ಳುತ್ತಿದೆ. ಇದರಿಂದಾಗಿ ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಆದರೆ ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಆಭರಣಗಳಿಗೆ ಬೇಡಿಕೆ ಹೆಚ್ಚಿದೆ. ಇದರಿಂದ ತಗ್ಗಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಮತ್ತೆ ಕೊಂಚ ಏರಿಕೆ ಕಂಡಿದೆ.
Gold rate Drop: ಪ್ರಸ್ತುತ ಚಿನ್ನದ ಬೆಲೆ ಹೆಚ್ಚುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಬಂಗಾರದ ಬೆಲೆಯಲ್ಲಿ ಬಾರೀ ಏರಿಕೆಯಾಗಿದೆ. ಆದರೆ, ಒಂದು ಗ್ರಾಂ ಚಿನ್ನದ ಬೆಲೆ ರೂ.64 ಸಾವಿರಕ್ಕೆ ಕುಸಿಯುವ ಸಾಧ್ಯತೆ ಇದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು.
Gold Rate Today: ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಕುಸಿಯುತ್ತಲೇ ಇದೆ.. ಖರೀದಿದಾರರಿಗೆ ಇದು ಉತ್ತಮ ಅವಕಾಶ ಎಂದರೇ ಅತಿಶಯೋಕ್ತಿಯಲ್ಲ.. ಹಾಗಾದ್ರೆ ಇಂದು ಬಂಗಾರ-ಬೆಳ್ಳಿ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ..
Gold Rate Today: ಡೊನಾಲ್ಡ್ ಟ್ರಂಪ್ ಎಫೆಕ್ಟ್ ಚಿನ್ನಕ್ಕೆ ಭಾರಿ ಹೊಡೆತ ನೀಡಿದೆ. ಅಮೆರಿಕ ಚುನಾವಣೆಯಲ್ಲಿ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದಾಗಿನಿಂದ ಚಿನ್ನದ ಬೆಲೆ ಇಳಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ದರ ರೂ. 2 ಸಾವಿರಕ್ಕೆ ಇಳಿದಿರುವುದು ಗಮನಾರ್ಹ.
Gold Rate Today: ದೀಪಾವಳಿ ಸುತ್ತ ಸತತ ಏರುತ್ತಿದ್ದ ಚಿನ್ನದ ಬೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಇಳಿಮುಖವಾಗಿ ಸಾಗುತ್ತಿದೆ.. ಹಾಗಾದ್ರೆ ಇಂದು ದಾಖಲಾದ ಬಂಗಾರ-ಬೆಳ್ಳಿಯ ದರ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ವಿಜಯದ ನಂತರ, ಡಾಲರ್ ಸೂಚ್ಯಂಕ ಮತ್ತು ಬಾಂಡ್ ಈಲ್ದ್ ನಲ್ಲಿ ತೀವ್ರ ಏರಿಕೆ ಕಾಣುತ್ತಿದೆ. ಇದರಿಂದಾಗಿ ಚಿನ್ನ ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ಕುಸಿತವನ್ನು ಕಾಣುತ್ತಿವೆ.
Today's Gold Price: ಚಿನ್ನ ಮತ್ತು ಬೆಳ್ಳಿಗೆ ಪ್ರಪಂಚದಾದ್ಯಂತ ಯಾವಾಗಲೂ ಬೇಡಿಕೆಯಿದೆ. ಈ ಬೆಲೆಗಳು ಕೆಲವೊಮ್ಮೆ ಕಡಿಮೆಯಾದರೆ, ಇನ್ನೂ ಕೆಲವೊಮ್ಮೆ ಅತ್ತಕಡೆ ನೋಡಲೇಬಾರದೆಂಬಂತೆ ಹೆಚ್ಚಾಗುತ್ತವೆ. ಹಾಗಾದ್ರೆ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
today gold price: ಚಿನ್ನವು ಅತ್ಯಂತ ಬೆಲೆಬಾಳುವ ಮತ್ತು ದುಬಾರಿ ಲೋಹಗಳಲ್ಲಿ ಒಂದಾಗಿದೆ. ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ಪ್ರಸ್ತುತ ಇದು ಪ್ರಮುಖ ಹೂಡಿಕೆಗಳಲ್ಲಿ ಒಂದಾಗಿದೆ.
Today Gold Rate: ಚಿನ್ನ ಮತ್ತು ಬೆಳ್ಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ.. ಅಂತರಾಷ್ಟ್ರೀಯವಾಗಿ ಬಂಗಾರ ಮತ್ತು ಬೆಳ್ಳಿಯ ಬೆಲೆಗಳು ಕೆಲವೊಮ್ಮೆ ಹೆಚ್ಚಾಗುತ್ತವೆ ಮತ್ತು ಕೆಲವೊಮ್ಮೆ ಕಡಿಮೆಯಾಗುತ್ತವೆ.. ಆದರೆ.. ಈ ಬೆಲೆಗಳು ಪ್ರತಿದಿನ ಬದಲಾಗುತ್ತವೆ. ಹಾಗಾದ್ರೆ ಈ ವಾರಾಂತ್ಯದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿಯೋಣ..
Gold price today: ದೇಶದಲ್ಲಿ ಚಿನ್ನದ ಬೆಲೆ ಕುಸಿತ ಕಂಡಿದ್ದು. ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹಾಗಾದರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ. ತಿಳಿಯಲು ಮುಂದೆ ಓದಿ...
Gold Rate Today:ಬುಧವಾರ ಬೆಳಗ್ಗೆ ದೇಶದಲ್ಲಿ ಮತ್ತೇ ಚಿನ್ನದ ಬೆಲೆ ಹೆಚ್ಚಾಗಿದೆ. ಬೆಳ್ಳಿಯ ಬೆಲೆಯೂ ಕೂಡ ಇಳಿಕೆ ಕಾಣದೆ ಆಗಸಕ್ಕೆ ಮೆಟ್ಟಿಲು ಹಾಕಿದಂತೆ ಏರುತ್ತಲೇ ಇದೆ. ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ಬೆಲೆ ಹೇಗಿದೆ ನೋಡೋಣ...
Today Gold and silver Rates : ವಾರಾಂತ್ಯದಲ್ಲಿ ಭಾರತ ಸೇರಿದಂತೆ ಹಲವೆಡೆ ಚಿನ್ನದ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಇದು ಚಿನ್ನ ಮತ್ತು ಬಂಗಾರ ಖರೀದಿಸಲು ಪ್ಲ್ಯಾನ್ ಮಾಡಿದ್ದವರಿಗೆ ಬಿಗ್ ಶಾಕ್ ಅಂತ ಹೇಳಬಹುದು.. ಹಾಗಿದ್ರೆ, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ..? ಬನ್ನಿ ತಿಳಿಯೋಣ..
Today gold rate bangalore : ಕಳೆದೊಂದು ವಾರದಿಂದ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಶನಿವಾರ (ಜೂನ್ 29) ಕೊಂಚ ಏರಿಕೆ ಕಂಡಿದೆ. ಕಳೆದ 7 ದಿನಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ರೂ. 1,520 ಇಳಿಕೆಯಾಗಿದೆ. ಇಂದು 10ಗ್ರಾಂ 22ಕ್ಯಾರೆಟ್ ಚಿನ್ನದ ಬೆಲೆ ರೂ.10ರಷ್ಟು ಏರಿಕೆಯಾಗಿದೆ.
ಮಂಗಳವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಿದೆ. ಇಂಡಿಯನ್ ಬುಲಿಯನ್ ಅಂಡ್ ಜ್ಯುವೆಲ್ಲರ್ಸ್ ಅಸೋಸಿಯೇಶನ್ನ ವೆಬ್ಸೈಟ್ ಪ್ರಕಾರ, ಚಿನ್ನದ ದರವು ರೂ 71866 ರಿಂದ ರೂ 71285 ಕ್ಕೆ ಇಳಿದಿದೆ, ಆದರೆ ಬೆಳ್ಳಿ ದರವು ಕೆಜಿಗೆ ರೂ 87833 ರಿಂದ ರೂ 87553 ಕ್ಕೆ ಇಳಿದಿದೆ.
ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಇಂದು ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ರೂ 1900 ರಷ್ಟು ಕಡಿಮೆಯಾಗಿ ರೂ 65,700 ಕ್ಕೆ ತಲುಪಿದೆ ಮತ್ತು 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು ರೂ 19,000 ರಷ್ಟು ಇಳಿಕೆಯಾಗಿದೆ. ಪ್ರತಿ 10 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 2080 ರೂಪಾಯಿ ಇಳಿಕೆಯಾಗಿ 71,670 ರೂಪಾಯಿಗಳಿಗೆ ತಲುಪಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.