ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
Weather Update: ಮೇ 05ರವರೆಗೆ ಭಾರತದ ಕೆಲವು ರಾಜ್ಯಗಳಲ್ಲಿ ತೀವ್ರವಾದ ಶಾಖದ ಅಲೆ ಹೊರತಾಗಿಯೂ ಕೆಲವು ರಾಜ್ಯಗಳಲ್ಲಿ ಲಘು ಮಳೆ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನ ಹೆಚ್ಚಳದಿಂದಾಗಿ ರೈತರು, ವಿದ್ಯಾರ್ಥಿನಿಯರು, ವಾಹನ ಸವಾರರು, ಬಿಸಿಲಿನಿಂದ ಬಚಾವಾಗಲು, ತಲೆ ಮೇಲೆ ಟವೆಲ್, ಟೋಪಿ, ವೇಲ್ ಧರಿಸಿಸಿದ್ರೆ, ಇನ್ನು ಕೆಲವರು ಛತ್ರಿ ಹಾಗೂ ಮರಗಳ ನೆರಳಿನ ಮೊರೆ ಹೋಗಿದ್ದಾರೆ.
ರಾಜ್ಯ ರಾಜಾಧಾನಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಸಾವಿರಾರು ರೂಪಾಯಿ ಕೊಟ್ಟು ನೀರು ಖರೀದಿಸಿದಂತಹ ಸಿಲಿಕಾನ್ ಸಿಟಿ ಮಂದಿ ಇನ್ಮುಂದೆ ದುಬಾರಿ ಹಣ ಕೊಟ್ಟು ತರಕಾರಿಗಳನ್ನ ಖರೀದಿಸುವಂತಾಗಿದೆ.
Today's Weather Forecast Karnataka : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಜಳಿಯ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ರಾಜಧಾನಿ ಬೆಂಗಳೂರಿನಲ್ಲಿ ಈ ವರೆಗೆ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.