Weather Update: ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಹೀಟ್ವೇವ್ ಮುಂದುವರೆದಿದ್ದರೂ ಗುರುವಾರದಿಂದ (ಏಪ್ರಿಲ್ 11) ದೇಶದ ಅನೇಕ ಭಾಗಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Today's Weather Forecast Karnataka : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಜಳಿಯ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ರಾಜಧಾನಿ ಬೆಂಗಳೂರಿನಲ್ಲಿ ಈ ವರೆಗೆ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
4 January 2023 Weather Update: ದೆಹಲಿಯಲ್ಲಿ ಹೆಚ್ಚುತ್ತಿರುವ ಚಳಿ ಮತ್ತು ಮಂಜಿನ ಹವಾಮಾನದಿಂದಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದೆಹಲಿಯಲ್ಲಿ ಇಂದಿನ ಗರಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಇಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.