Tokyo Olympics 2020: ಒಲಿಂಪಿಕ್ಸ್ನಲ್ಲಿ (Olympics 2020) ಭಾರತೀಯ ಪುರುಷರ ಹಾಕಿ ತಂಡ ಇತಿಹಾಸ ಸೃಷ್ಟಿಸಿದೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಹಾಕಿ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬ್ರಿಟನ್ ತಂಡವನ್ನು 3-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
Tokyo Olympics 2020 - ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ (Star Badminton Player PV Sindhu) ಪಿವಿ ಸಿಂಧು (PV Sindhu) ಟೋಕಿಯೊ ಒಲಿಂಪಿಕ್ಸ್ನಲ್ಲಿ (Tokyo Olympics 2020) ತನ್ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ (Quarter Final Match) ಜಬರ್ದಸ್ತ್ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ನಲ್ಲಿ ಸ್ಥಾನ ಪಡೆದಿದ್ದಾರೆ.
Tokyo Olympics: ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡನೇ ಪದಕ ಖಚಿತವಾಗಿದೆ. ಮಹಿಳಾ 69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಚೀನಾದ ತೈಪೆಯ ನಿಯಾನ್ ಚಿನ್ ಚೆನ್ ಅವರನ್ನು ಸೋಲಿಸಿದರು. ಇದರೊಂದಿಗೆ ಲೊವ್ಲಿನಾ ಸೆಮಿಫೈನಲ್ಗೆ ಪ್ರವೇಶಿಸಿದರು.
Tokyo Olympics: ಮೂರನೇ ಬಾರಿಗೆ ಒಲಿಂಪಿಕ್ಸ್ ಆಡುತ್ತಿರುವ ದೀಪಿಕಾ ಕುಮಾರಿ, ಒಲಿಂಪಿಕ್ ಬಿಲ್ಲುಗಾರಿಕೆ ಸ್ಪರ್ಧೆಯ ಅಂತಿಮ ಎಂಟಕ್ಕೆ ತಲುಪಿದ ಮೊದಲ ಭಾರತೀಯ ಬಿಲ್ಲುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕ್ವಾರ್ಟರ್ ಫೈನಲ್ನಲ್ಲಿ ದೀಪಿಕಾ ದಕ್ಷಿಣ ಕೊರಿಯಾ ಸ್ಯಾನ್ ಆನ್ ಅವರನ್ನು ಎದುರಿಸಲಿದ್ದಾರೆ.
Tokyo Olympics 2020 Viral Video - ಒಲಿಂಪಿಕ್ ಕ್ರೀಡಾಕೂಟದಲ್ಲಿ, ತರಬೇತುದಾರರೊಬ್ಬರು ಮಹಿಳಾ ಜೂಡೋ ಕ್ರೀಡಾಪಟುವಿಗೆ ಪಂದ್ಯದ ಮೊದಲು ಕಪಾಳಮೋಕ್ಷ ಮಾಡಿದ್ದಾರೆ. ರಿಂಗ್ಗೆ ಇಳಿಯುವ ಮುನ್ನ ಕೋಚ್ ಮಹಿಳಾ ಜೂಡೋ ಅಥ್ಲೀಟ್ಗೆ ಕಪಾಳಮೋಕ್ಷ ಮಾಡುತ್ತಿರುವುದು ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಏನಿದರ ಮರ್ಮ ತಿಳಿದುಕೊಳ್ಳೋಣ ಬನ್ನಿ.
Tokyo Olympics 2020: ವಿಶ್ವ 7 ನೇ ಕ್ರಮಾಂಕದ ಸಿಂಧು ಕ್ವಾರ್ಟರ್ ಫೈನಲ್ನಲ್ಲಿ ಗ್ರೂಪ್ I ರಲ್ಲಿ ಅಗ್ರಸ್ಥಾನದಲ್ಲಿರುವ ಡೆನ್ಮಾರ್ಕ್ನ 12 ನೇ ಶ್ರೇಯಾಂಕದ ಮಿಯಾ ಬ್ಲಿಚ್ಫೆಲ್ಡ್ ಅವರನ್ನು ಎದುರಿಸಲಿದ್ದಾರೆ.
Tokyo Olympics Update - ಟೋಕಿಯೊ ಒಲಿಂಪಿಕ್ಸ್ನಲ್ಲಿ (Tokyo Olympics 2020) ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು (Mirabai Chanu) ಅವರನ್ನು ಮಣಿಪುರ ಸರ್ಕಾರ (Manipur Government) ಹೆಚ್ಚುವರಿ ಎಸ್ಪಿ (Additional SP) ಆಗಿ ನೇಮಕ ಮಾಡಿದೆ.
Tokyo Olympics 2020: ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಪುರುಷರ ಹಾಕಿ ತಂಡ (Indian Hockey Team) ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು (New Zealand Hockey Team) 3-2 ಅಂತರದಿಂದ ಸೋಲಿಸಿದೆ. ಪಂದ್ಯದ ಆರಂಭದಲ್ಲಿ ಭಾರತ ತಂಡ 0-1 ರಿಂದ ಹಿಂದಿತ್ತು. ಆದರೆ, ನಂತರ ರೂಪಿಂದರ್ ಪಾಲ್ ಸಿಂಗ್ (Rupinder Pal Singh) ಮತ್ತು ಹರ್ಮನ್ ಪ್ರೀತ್ ಸಿಂಗ್ (Harman Preet Singh) ದಾಖಲಿಸಿದ ಗೋಲ್ ಗಳ ಮೂಲಕ ಗೆಲುವಿನ ನಗೆ ಬೀರಿದೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲು ಭಾರತದ ಮಹಿಳಾ ಜಿಮ್ನಾಸ್ಟ್ ಪ್ರಣತಿ ನಾಯಕ್ (Pranati Nayak) ಶ್ರಮಿಸುತ್ತಿದ್ದಾರೆ. ಅವರು ದೀಪ ಕರ್ಮಕರ್ (Dipa Karmakar) ಅವರ ಪರಂಪರೆಯನ್ನು ಮುಂದುವರೆಸಲು ಬಯಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.