Tokyo Paralympics 2020: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಕೊನೆಯ ದಿನವೂ ಕೂಡ ಭಾರತದ (India) ಪದಕಗಳ ಬೇಟೆ ಮುಂದುವರೆದಿದೆ. ಭಾನುವಾರ, ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಕೃಷ್ಣ ನಾಗರ್ (Krishna Nagar) ಎಸ್ಎಚ್ 6 (Mens Singles Badminton SH6 Event)ವಿಭಾಗದಲ್ಲಿ ಚಿನ್ನ ಗೆದ್ದು ಭಾರತಕ್ಕೆ 19 ನೇ ಪದಕವನ್ನು ತಂದುಕೊಟ್ಟಿದ್ದಾರೆ.
Tokyo Paralympics 2020: ಟೋಕಿಯೋ ಪ್ಯಾರಾಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪ್ರಮೋದ್ ಭಗತ್ ಭಾರತಕ್ಕೆ 4ನೇ ಚಿನ್ನವನ್ನು ದೊರಕಿಸಿಕೊಳ್ಳುವ ಮೂಲಕ ಮತ್ತೊಮ್ಮೆ ತ್ರಿವರ್ಣ ಧ್ವಜವನ್ನು ಬಾನೆತ್ತರಕ್ಕೆ ಹಾರಿಸಿದ್ದಾರೆ.
Tokyo Paralympic 2020: ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಅದ್ಭುತ ಪ್ರದರ್ಶನ ಮುಂದುವರೆದಿದೆ. ಇಂದು ಬೆಳಗ್ಗೆ ಭಾರತದ ಮನೀಶ್ ನರವಾಲ್ ಭಾರತಕ್ಕೆ ಶೂಟಿಂಗ್ ನಲ್ಲಿ ಚಿನ್ನದ ಪದಕ ತಂದು ಕೊಟ್ಟಿದ್ದಾರೆ.
Avani Lekhara Wins Gold:ಭಾರತದ ಪ್ಯಾರಾ ಶೂಟರ್ ಅವನಿ ಲೇಖಾರಾ ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ SH1 ಸ್ಪರ್ಧೆಯಲ್ಲಿ ಅವನಿ, ಪ್ಯಾರಾಲಿಂಪಿಕ್ ದಾಖಲೆ ನಿರ್ಮಿಸಿ ಚಿನ್ನಕ್ಕೆ (Gold Medal) ಮುತ್ತಿಕ್ಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.