NHAI Rules: ಟೋಲ್ ಪ್ಲಾಜಾಗಳಲ್ಲಿ ದಾಟುವಾಗ ಶುಲ್ಕ ಪಾವತಿಸಬೇಕು ಎಂದು ನಿಮಗೆ ತಿಳಿದಿರಬಹುದು. ಆದರೆ, ಕೆಲವು ಸಂದರ್ಭದಲ್ಲಿ ನೀವು ಟೋಲ್ ಶುಲ್ಕ ಪಾವತಿಸದೆ ಟೋಲ್ ಬೂತ್ ಅನ್ನು ಕ್ರಾಸ್ ಮಾಡಬಹುದು ಎಂಬ ಬಗ್ಗೆ ತಿಳಿದಿದೆಯೇ?
ಬೆಂಗಳೂರಿನ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಆರಂಭ
ನಗರದ ಹೊರವಲಯ, ಗ್ರಾಮಾಂತರದಲ್ಲಿ ಟೋಲ್ ಆರಂಭ
ದೊಡ್ಡಬಳ್ಳಾಪುರ ಬೈಪಾಸ್-ಹೊಸಕೋಟೆವರೆಗೂ ಟೋಲ್ ಸುಂಕ
ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿಯ ಟೋಲ್ ಕೇಂದ್ರ
43 ಕಿ.ಮೀ. ಹೆದ್ದಾರಿ ರಸ್ತೆ ವಾಹನ ಸವಾರರ ಬಳಕೆಗೆ ಮುಕ್ತ
Toll plaza new Rules :SOP ಮೂಲಕ, ಸರ್ಕಾರದಿಂದ ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಮಾರ್ಗಸುಚಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿವಾದಗಳನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತದೆ.
Toll Plaza Rules Change: ನೀವು ಸಹ ಹೆದ್ದಾರಿಯಲ್ಲಿ ಪ್ರಯಾಣಿಸಲು ಟೋಲ್ ತೆರಿಗೆಯ ಬಗ್ಗೆ ಚಿಂತಿಸುತ್ತಿದ್ದರೆ, ಇನ್ಮುಂದೆ ನಿಮ್ಮ ಚಿಂತೆ ದೂರವಾಗಬಹುದು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟೋಲ್ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ಟೋಲ್ ವಿಚಾರ. ಹೈವೇನಲ್ಲಿ ಟೋಲ್ ಸಂಗ್ರಹ ಮಾರ್ಚ್ 14ಕ್ಕೆ ಮುಂದೂಡಿಕೆ. ಇಂದಿನಿಂದ ಸವಾರರಿಂದ ಟೋಲ್ ಸಂಗ್ರಹಕ್ಕೆ ನಿರ್ಧರಿಸಲಾಗಿತ್ತು. ಸದ್ಯ ಟೋಲ್ ಸಂಗ್ರಹ ಮುಂದೂಡಲಾಗಿದೆ ಎಂದು ಪ್ರಕಟಣೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡ ಸಂಸದ ಪ್ರತಾಪ್ ಸಿಂಹ.
Bangalore Mysore Expressway: ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
Toll Tax Collection with Number Plate: ಈ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಟೋಲ್ ಪ್ಲಾಜಾದಲ್ಲಿ ವಾಹನಗಳ ಕಾಯುವ ಅವಧಿಯು ಕಡಿಮೆಯಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಹೇಳಿಕೊಂಡಿದೆ. ಪ್ರಸ್ತುತ, ದೇಶದಲ್ಲಿ ಸುಮಾರು 97 ಪ್ರತಿಶತದಷ್ಟು ಟೋಲ್ ಸಂಗ್ರಹವನ್ನು ಫಾಸ್ಟ್ಯಾಗ್ ಮೂಲಕ ಮಾಡಲಾಗುತ್ತಿದೆ. ಆದರೆ ಟೋಲ್ ಪ್ಲಾಜಾಗಳು ಜಾಮ್ ಆಗುತ್ತವೆ.
ಕಟ್ಟೆಯೊಡೆದ ಆಕ್ರೋಶ, ಸರ್ಕಾರದ ವಿರುದ್ಧ ಘೋಷಣೆ, ಟೋಲ್ ಗೆ ಮುತ್ತಿಗೆ. ಹೌದು. ಈ ದೃಶ್ಯ ಕಂಡು ಬಂದಿದ್ದು ಮಂಗಳೂರು ನಗರದ ಸುರತ್ಕಲ್ ನಲ್ಲಿ. ಮಂಗಳೂರು ನಗರದ ಎನ್ಐಟಿಕೆ ಬಳಿಯಿರುವ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ, ಪ್ರತಿಭಟನೆ ನಡೆಯಿತು
ನಿತಿನ್ ಗಡ್ಕರಿ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ ಸವದಿ, ಲಾಕ್ ಡೌನ್ ನಿಂದಾಗಿ ಕರ್ನಾಟಕದ ಸಾರಿಗೆ ವಲಯದ ಮೇಲೆ ಯಾವ ರೀತಿ ದುಷ್ಪರಿಣಾಮ ಉಂಟಾಗಿದೆ ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.