Chiranjeevi Breakfast : ಸಾಮಾಜಿಕ ಮಾಧ್ಯಮ ಜಗತ್ತಿನಲ್ಲಿ ಸೆಲಿಬ್ರಿಟಿಗಳು ಏನೇ ಮಾಡಿದರೂ ಸುದ್ದಿಯಾಗುತ್ತದೆ. ಅದರಲ್ಲೂ ಸ್ಟಾರ್ ನಟರ ವಿಚಾರಗಳು ಬಹುಬೇಗ ವೈರಲ್ ಆಗುತ್ತವೆ. ಇದೀಗ ಮೆಗಾಸ್ಟಾರ್ ಚಿರಂಜೀವಿ ಅವರ ಫೋಟೋ ಒಂದು ವೈರಲ್ ಆಗಿದ್ದು, ಎಲ್ಲರ ಗಮನ ಅವರ ಮುಂದಿರುವ ತಟ್ಟೆಯ ಮೇಲೆ ಬಿದ್ದಿದೆ.
ರಾಜಮೌಳಿ ನಿರ್ದೇಶನ ಆರ್ಆರ್ಆರ್ ಸಿನಿಮಾಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಲಭಿಸಿದೆ. ಭಾರತೀಯ ಸಿನಿ ಅಭಿಮಾನಿಗಳು ಸೇರಿದಂತೆ ನಟ, ನಟಿಯರು, ರಾಜಕೀಯ ಧುರೀಣರು ಚಕ್ಕಣನ ತಂಡಕ್ಕೆ ಶುಭ ಕೋರುತ್ತಿದ್ದಾರೆ. ಇನ್ನು ಲಾಸ್ ಏಂಜಲಿಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ ಹೈದ್ರಾಬಾದ್ಗೆ ಆಗಮಿಸಿದ ಎನ್ಟಿಆರ್ಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಸ್ಟಾರ್ ಡೈರೆಕ್ಟರ್ ಎಸ್. ಎಸ್. ರಾಜಮೌಳಿ ಚಿತ್ರ ಆರ್ಆರ್ಆರ್ ಭಾರತ ಮತ್ತು ವಿದೇಶಗಳಲ್ಲಿಯೂ ಅದ್ಬುತ ಪ್ರತಿಕ್ರಿಯೆಗೆ ಸಾಕ್ಷಿಯಾಗಿದೆ. ಕಳೆದ ವಾರವಷ್ಟೇ, ಈ ಸಿನಿಮಾದ ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ಸ್ 2023 ಅತ್ಯುತ್ತಮ ಒರಿಜಿನಲ್ ಸಾಂಗ್ ಎಂಬ ಪ್ರಶಸ್ತಿ ಬಂದಿತ್ತು. ಈ ಮೂಲಕ ರಾಜಮೌಳಿ ಸಿನಿಮಾ ಇತಿಹಾಸವನ್ನು ನಿರ್ಮಿಸಿತು. ಅಲ್ಲದೆ, ಆಸ್ಕರ್ ಅಂಗಳದಲ್ಲಿಯೂ ಈ ಸಿನಿಮಾದ ಹೆಸರು ಕೇಳಿ ಬರುತ್ತಿದೆ.
Tamannaah Bhatia : ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸಹ ಹಸೆಮಣೆ ಏರಲು ಸಜ್ಜಾಗುತ್ತಿರುವ ವಿಚಾರ ಹರಿದಾಡುತ್ತಿದೆ. ಮುಂಬೈ ಮೂಲದ ಉದ್ಯಮಿಯನ್ನು ತಮನ್ನಾ ಭಾಟಿಯಾ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ ತಮನ್ನಾ ಭಾಟಿಯಾ ಈ ಉದ್ಯಮಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರಂತೆ.
Shriya Saran bathroom video : ಬ್ಯೂಟಿ ಸ್ಟಾರ್ ಶ್ರಿಯಾ ಶರಣ್ ಪರಿಚಯದ ಅಗತ್ಯವಿಲ್ಲ. ಸುಮಾರು ಇಪ್ಪತ್ತು ವರ್ಷಗಳಿಂದ ಟಾಲಿವುಡ್ ನಲ್ಲಿ ತನ್ನ ಸೌಂದರ್ಯ ಮತ್ತು ನಟನೆಯ ಮೂಲಕ ತೆಲುಗು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.