Bharachukki Falls: ಕಬಿನಿ, ಕೆಆರ್ ಎಸ್ ನಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಭರಪೂರ ನೀರು. ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ಜಲಧಾರೆ.
ನಾಡಿನ ಪ್ರಸಿದ್ಧ ಯಾತ್ರಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ 40 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದರೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ 1 ವರ್ಷದಲ್ಲಿ 2.5 ಲಕ್ಷ ದಷ್ಟು ಮಂದಿ ಹಿಮಾಚ್ಛಾದಿತ ಬೆಟ್ಟದ ಚೆಲುವನ್ನು ಕಂಡಿದ್ದಾರೆ.
Tourist Ban: ಡಿ.22ರಿಂದ 26 ರ ವರೆಗೆ ಮೂರು ದಿನಗಳ ದತ್ತಜಯಂತಿಯ ಅಂಗವಾಗಿ ಆರು ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ. ಈ ಸಂದರ್ಭದಲ್ಲಿ ಯಾವುದೇ ಪ್ರವಾಸಿಗರಿಗೂ ಕೂಡ ಬೆಟ್ಟ ಹತ್ತೋಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಿಡೋದಿಲ್ಲ.
Fox and Python viral video : ನರಿಯೊಂದು ತನ್ನ ಸ್ನೇಹಿತನನ್ನು ರಕ್ಷಿಸಲು ದೈತ್ಯ ಹೆಬ್ಬಾವಿನ ವಿರುದ್ಧ ಹೋರಾಡುತ್ತಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬನ್ನಿ ಈ ಘಟನೆ ಎಲ್ಲಿ ನಡೆಯಿತು, ಏನು ಇದರ ಹಿಂದಿನ ಕಥೆ ಅಂತ ತಿಳಿಯೋಣ..
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೇನಕಲ್ ಜಲಪಾತಗಳಿಗೆ ವಿಧಿಸಿದ್ದ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧ ಆದೇಶವನ್ನು ಚಾಮರಾಜನಗರ ಡಿಸಿ ಚಾರುಲತಾ ಸೋಮಲ್ ಹಿಂಪಡೆದಿದ್ದಾರೆ.
ಯುರೋಪ್, ಚೀನಾ, ಬ್ರೆಜಿಲ್, ದಕ್ಷಿಣ ಆಫ್ರಿಕಾ, ಭಾರತ ಮತ್ತು ಇರಾನ್ನಿಂದ ಅನೇಕ ಪ್ರಯಾಣಿಕರು ಯುಎಸ್ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಕೊರೊನಾ ಉಲ್ಬಣಗೊಳ್ಳಬಹುದು ಎಂಬ ಭೀತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಥಾಯ್ಲೆಂಡ್ನ ಪಟ್ಟಾಯದಲ್ಲಿ ಮಸಾಜ್ ಪಾರ್ಲರ್ನ ಮೇಜಿನ ಮೇಲೆ ಬೆತ್ತಲೆ ರೂಪದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ವ್ಯಕ್ತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಟ್ಟೆಬಿಚ್ಚಿ ಮೇಜಿನ ಮೇಲೆ ಮಲಗಿದ್ದ ವ್ಯಕ್ತಿಗೆ ಯುವತಿಯೊಬ್ಬರು ಮಸಾಜ್ ಮಾಡುತ್ತಿದ್ದ ವೇಳೆ ಈ ಸಾವು ಸಂಭವಿಸಿದೆ.
ಮುಂದಿನ ದಿನಗಳಲ್ಲಿ ನೀವು ಸಹ ಇಲ್ಲಿ ರಜಾದಿನದ ಯೋಜನೆಯನ್ನು ಮಾಡುತ್ತಿದ್ದರೆ ಪ್ರವೇಶದ ನಿಯಮಗಳನ್ನು ಮೊದಲೇ ತಿಳಿದುಕೊಳ್ಳಿ. ಇಲ್ಲದಿದ್ದರೆ ಅಲ್ಲಿಗೆ ತಲುಪಿದ ನಂತರ ಸಾಕಷ್ಟು ಸಮಸ್ಯೆ ಎದುರಾಗಬಹುದು.
ವನ್ಯಜೀವಿಗಳ ಸಫಾರಿ ಸಂದರ್ಭದಲ್ಲಿ ಹುಲಿಯನ್ನು ನೋಡುವುದು ಹೆಚ್ಚಿನ ಪ್ರವಾಸಿಗರಿಗೆ ಸ್ಮರಣೀಯ ಅನುಭವವಾಗಬಹುದು. ಆದರೆ, ರಾಜಸ್ಥಾನದಲ್ಲಿ ಕೆಲ ಪ್ರವಾಸಿಗರಿಗೆ ಈ ಅನುಭವ ಆಘಾತವನ್ನು ನೀಡಿದೆ. ಹೌದು, ಇಲ್ಲಿನ ಸವಾಯಿ ಮಾಧೋಪುರ್ ನ ರಣಥಂಬೋರ್ ರಾಷ್ಟ್ರೀಯ ಉದ್ಯಾನ ವನದಲ್ಲಿ ಭಾನುವಾರ ಘಟನೆಯೊಂದು ಸಂಭವಿಸಿದ್ದು, ಘಟನೆಯಲ್ಲಿ ಹುಲಿಯೊಂದು ಪ್ರವಾಸಿಗರ ವಾಹನವನ್ನು ಬೆನ್ನಟ್ಟಿದೆ. ಸದ್ಯ ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.