ಲೋಕಸಭೆಯಲ್ಲಿ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೈಲ್ವೆ ಸಚಿವ ಪಿಯೂಷ್ ಗೋಯಲ್, ಪ್ರತೀ ಬೋಗಿಯಲ್ಲೂ ಐಆರ್ಸಿಟಿಸಿ ಮೇಲ್ವಿಚಾರಕರನ್ನು ನೇಮಿಸಿದೆ ಎಂದು ತಿಳಿಸಿದ್ದಾರೆ. ವಿಶೇಷ ರಾಜಧಾನಿ, ಶತಾಬ್ದಿ, ಡುರೊಂಟೊ, ತೇಜಸ್ ಮತ್ತು ವಂದೇ ಭಾರತ್ ರೈಲುಗಳಲ್ಲಿ ಈ ನೇಮಕಾತಿಗಳನ್ನು ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.