Reels viral : ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೆಲವೊಂದಿಷ್ಟು ಯುವತಿಯರ ತಮ್ಮ ರೀಲ್ಸ್ ಮೂಲಕ ವೈರಲ್ ಆಗುತ್ತಲೇ ಇರುತ್ತಾರೆ. ಸಧ್ಯ ಯುವತಿಯೋರ್ವಳ ವಿಡಿಯೋ ಒಂದು ನೆಟ್ಟಿಗರ ಗಮನಸೆಳೆಯುತ್ತಿದ್ದು, ಎಲ್ಲೆಡೆ ಹರಿದಾಡುತ್ತಿದೆ.. ಇಂಟ್ರಸ್ಟಿಂಗ್ ಮ್ಯಾಟರ್ ಇಲ್ಲಿದೆ ನೋಡಿ..
Banned books in India : ಸ್ವತಂತ್ರ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಆದರೆ ಕೆಲವೊಮ್ಮೆ ಧಾರ್ಮಿಕ ಸೌಹಾರ್ದತೆ, ಸಾಮಾಜಿಕ ಐಕ್ಯತೆ, ರಾಷ್ಟ್ರೀಯ ಭದ್ರತೆ ಇತ್ಯಾದಿಗಳಿಗೆ ಧಕ್ಕೆಯಾಗದಂತೆ ಕೆಲವು ಪುಸ್ತಕಗಳನ್ನು ನಿಷೇಧಿಸಲಾಗುತ್ತದೆ. ಅವುಗಳಲ್ಲಿ ನಿಷೇಧಿತ ಪ್ರಮುಖ ಪುಸ್ತಕಗಳ ಬಗ್ಗೆ ತಿಳಿಯೋಣ ಬನ್ನಿ.
Trending reels : ಈ ವೀಡಿಯೋ ನೋಡಿದರೆ ಒಂದು ಕ್ಷಣ ನಿಮ್ಮ ಹೃದಯದ ಬಡಿತ ನಿಲ್ಲುವುದು ಖಂಡಿತ... ಯಸ್... ವ್ಹಾವ್ ಯಾವುದು ಫಾರೀನ್ ಡಿಶ್ ಇದು.. ಅಂತ ನೀವು ನಂಬಿದ್ದರೆ, ನಿಮ್ಮ ಕಣ್ಣನ್ನು ಒಮ್ಮೆ ಪರೀಕ್ಷೆ ಮಾಡಿಸಿಕೊಳ್ಳಿ.. ಏಕೆಂದರೆ.. ಅಸಲಿ ಸತ್ಯ ತಿಳಿಯಲು ವಿಡಿಯೋ ನೋಡಿ..
Squirrel viral Video : ಅಳಿಲಿಗು ಮತ್ತು ಭಗವಾನ್ ವಿಷ್ಣುವಿನ ಅವತಾರ ಶ್ರೀರಾಮನಿಗೂ ರಾಮಾಯಣದ ಕಾಲದಿಂದಲೂ ನಂಟಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ.. ಲಂಕೆ ಮುಟ್ಟಲು ಸಮುದ್ರ ಮಧ್ಯ ಸೇತುವೆ ನಿರ್ಮಾಣಕ್ಕೆ ವಾನರ ಸೈನ್ಯದ ಜೊತೆ ಅಳಿಲೂ ಸಹ ಸಹಾಯ ಮಾಡಿತ್ತು.. ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ..
Viral Video : ಮೊನ್ನೆ ದೆಹಲಿಯಲ್ಲಿ ಯುವತಿಯೊಬ್ಬಳು ಬಸ್ಸಿನಲ್ಲಿ ಬಿಕಿನಿ ಹಾಕಿಕೊಂಡು ಓಡಾಡಿದ್ದ ಸುದ್ದಿ ವೈರಲ್ ಆಗಿತ್ತು. ಈಗ ಅಂಥದ್ದೊಂದು ಘಟನೆ ಮತ್ತೆ ನಡೆದಿದೆ. ಯುವತಿಯೊಬ್ಬಳು ರೀಲ್ಗಳಿಗೆ ಬ್ರಾ ಧರಿಸಿ ರಸ್ತೆಯಲ್ಲಿ ನಡೆದಾಡಿದ್ದಾಳೆ.. ಯುವತಿಯ ಅನುಚಿತ ವರ್ತನೆ ನೆಟ್ಟಿಗರು ಕೋಪಗೊಂಡಿದ್ದಾರೆ.. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Viral video : ನಗರವಾಗಲಿ.. ಹಳ್ಳಿಗಳಾಗಲಿ.. ಯಾವುದೇ ವ್ಯತ್ಯಾಸವಿಲ್ಲದೆ ರಾತ್ರೋರಾತ್ರಿ ಫುಲ್ ಸೆಲೆಬ್ರಿಟಿ ಆಗ್ಬೇಕು ಎನ್ನುವ ಹುಚ್ಚಿನಲ್ಲಿ ಕೆಲವರು ಚಿತ್ರ ವಿಚಿತ್ರವಾಗಿ ರೀಲ್ಸ್ ಮಾಡುತ್ತಿದ್ದಾರೆ.. ಎಷ್ಟೋ ಜನರು ತಮ್ಮ ಅವಿವೇಕತನದಿಂದ ಜೀವವನ್ನೂ ಕಳೆದುಕೊಂಡಿದ್ದಾರೆ.. ಇದೀಗ ಅಂತಹುದೇ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ..
ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದ ರೀಲ್ಸ್ ಸ್ಟಾರ್ ಖಾಸಗಿ ವಿಡಿಯೋ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಶಾಕ್ಗೆ ಒಳಗಾಗುತ್ತಿದ್ದಾರೆ. ಯಾರು ಆ ಯುವತಿ..? ಏನ್ ಕಥೆ..? ಎಂದು ತಿಳಿಯಲು ಸುದ್ದಿ ಓದಿ..
Wolf viral video : ಮರುಭೂಮಿಯಲ್ಲಿ ಬಾಯಾರಿದ ತೋಳಕ್ಕೆ ವ್ಯಕ್ತಿಯೊಬ್ಬ ನೀರು ನೀಡುತ್ತಿರುವ ದೃಶ್ಯ ವೈರಲ್ ಆಗಿದೆ. ಈ ಹೃದಯಸ್ಪರ್ಶಿ ವೀಡಿಯೊವನ್ನು Pier Pets ಎಂಬ ಟ್ಟಿಟರ್ ಖಾತೆ ಹಂಚಿಕೊಂಡಿದೆ. ಇಲ್ಲಿಯವರೆಗೆ ಈ ವಿಡಿಯೋ 105,000 ವೀಕ್ಷಣೆ ಪಡೆದಿದೆ.
ಹಿಂದಿ ಲಾಕ್ ಅಪ್ ಸೀಸನ್ 1 ರಲ್ಲಿ ಭಾಗವಹಿಸಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಅಂಜಲಿ ಅರೋರಾ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಅಂಜಲಿ ತಮ್ಮ ಹೊಸ ಡ್ಯಾನ್ಸ್ ವೀಡಿಯೊ ಮೂಲಕ ನೆಟ್ಟಿಗರನ್ನು ಬೆರಗುಗೊಳಿಸಿದ್ದಾರೆ. ಅಂಜು ವಿಡಿಯೋ ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ಎಂತೆಂಥಾ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ ಅಂದ್ರೆ ಕೆಲವೊಂದಿಷ್ಟು ಗಂಭೀರ ಚರ್ಚೆಗೆ ಕಾರಣವಾಗುತ್ತಿರುತ್ತವೆ. ಇನ್ನೂ ಕೆಲವು ನಕ್ಕು ಸುಮ್ಮನಾಗುವಂತಿರುತ್ತವೆ. ಇದೀಗ ಅಂತಹುದೇ ಫೋಟೋ ಒಂದು ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಿದೆ. ಚಿತ್ರವನ್ನು ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಗುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.