ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಪ್ರಚೋದಿಸುವ ಮೂಲಕ ಪರೋಕ್ಷವಾಗಿ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಕಾನೂನಿನ ಆಡಳಿತದಿಂದ ದೂರ ಉಳಿದಿದೆ ಮತ್ತು ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಆತ್ಮಕ್ಕೆ ತೀವ್ರ ನೋವುಂಟಾಗಿದೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಭಾನುವಾರ ಆರೋಪಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ ನಂತರ ಎಚ್ಚೆತ್ತುಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ನೂತನ ಅಭಿಯಾನದ ಮೂಲಕ ಜನರ ಒಲವು ಗಳಿಸಿ ಕೊಳ್ಳುವತ್ತ ಮುಂದಾಗಿದ್ದಾರೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ, ಪೊಲೀಸ್ ಅಧಿಕಾರಿಗಳು ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ಇತ್ತೀಚಿನ ಹೇಳಿಕೆಯ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಾಗ್ಧಾಳಿ ನಡೆಸಿದ್ದಾರೆ.
ಜನತೆಗೆ ಕೇವಲ ಭರವಸೆಗಳನ್ನು ನಿಡುವ ರಾಜಕಾರಣಿಗಳನ್ನು ನೋಡಿ ಬೇಸರವಾಗಿದೆ. ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಂದಿರುವ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ದಿನೇಶ್ ತ್ರಿವೇದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರದಂದು 42 ಲೋಕಸಭಾ ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದಾರೆ. ವಿಶೇಷವೆಂದರೆ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ನೀಡುವ ಕಾಯ್ದೆ ಇನ್ನು ಕೂಡ ಜಾರಿಗೆ ಬಂದಿಲ್ಲ, ಅದಕ್ಕೂ ಮುನ್ನವೇ ಈಗ ಮಮತಾ ಈಗ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಮುಂದಾಗಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖಂಡ ಮಮತಾ ಬ್ಯಾನರ್ಜಿ ಮಂಗಳವಾರ ತೃಣಮೂಲ ಕಾಂಗ್ರೆಸ್ ಎರಡು ದಶಕಗಳನ್ನೂ ಪೂರೈಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.