Viral new : ಆಕೆ ದಿನವೂ ಒಬ್ಬಳೇ ಅಲ್ಲಿಗೆ ಹೋಗುತ್ತಿರುವುದನ್ನು ಗಮನಿಸಿದ ಪತಿ ಪತ್ನಿಯ ವರ್ತನೆಯಿಂದ ಬೇಸತ್ತಿದ್ದಾನೆ. ಅಲ್ಲದೆ, ತಕ್ಷಣ ತ್ರಿವಳಿ ತಲಾಖ್ ಹೇಳಿ ಶಾಕ್ ಕೊಟ್ಟಿದ್ದಾನೆ. ಆದರೆ ಜಾಣ ಹೆಂಡತಿ ಅನಿರೀಕ್ಷಿತ ಶಾಕ್ ಕೊಟ್ಟಳು.. ಅಸಲಿ ವಿಚಾರವೇನು ? ಬನ್ನಿ ನೋಡೋಣ..
Common Civil Code: ಹಲವು ಬಾರಿ ತಮ್ಮ ಹೇಳಿಕೆಗಳಿಂದ ವಿವಾದಕ್ಕೆ ಸಿಲುಕಿಕೊಳ್ಳುವ ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್, ಈ ಬಾರಿಯೂ ಕೂಡ ಕಾಮನ್ ಸಿವಿಲ್ ಕೋಡ್ ಕುರಿತು ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.
ಮೊಹಮ್ಮದ್ ಅಕ್ರಂ ಎಂಬಾತನ ವಿರುದ್ಧ ಆತನ ಪತ್ನಿ ಪೋಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರದಕ್ಷಿಣೆ ಕಿರುಕುಳ ಸೇರಿದಂತೆ ತ್ರಿವಳಿ ತಲಾಖ್ ನೀಡಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಕಾನೂನು ಜಾರಿಗೆ ಬಂದಾಗಿನಿಂದ ಟ್ರಿಪಲ್ ತಲಾಖ್ ಪ್ರಕರಣಗಳಲ್ಲಿ ಶೇಕಡಾ 82 ರಷ್ಟು ಕುಸಿತ ಕಂಡುಬಂದಿದೆ ಎಂದು ಹೇಳಿದ್ದಾರೆ.
ಹಿಂದೂ ವ್ಯಕ್ತಿ ವಿಚ್ಚೇದನ ನೀಡಿದರೆ ಆತನಿಗೆ 1 ವರ್ಷ ಜೈಲು ಶಿಕ್ಷೆ ನಿಗದಿಪಡಿಸಲಾಗಿದೆ. ಆದರೆ ಮುಸ್ಲಿಂ ವ್ಯಕ್ತಿಗೆ 3 ವರ್ಷ ಶಿಕ್ಷೆ ವಿಧಿಸಲಾಗಿದೆ. ಒಂದು ದೇಶದಲ್ಲಿ ಒಂದೇ ವಿಷಯಕ್ಕೆ ಎರಡು ಕಾನೂನುಗಳು ಇರಲು ಹೇಗೆ ಸಾಧ್ಯ? ಎಂದು ಮುಸ್ಲಿಂ ವಿದ್ವಾಂಸ ಸಾಜಿದ್ ರಶೀದಿ ಪ್ರಶ್ನಿಸಿದ್ದಾರೆ.
"ಕಾಂಗ್ರೇಸ್ ಮುಸ್ಲಿಮ್ ಸಹೋದರಿಯರೊಂದಿಗೆ ನ್ಯಾಯವನ್ನು ಖಾತರಿ ಮಾಡುವ ಬಗ್ಗೆ ಯೋಚಿಸುತ್ತಿಲ್ಲ, ಅವರು ಈ ಪ್ರಕರಣದಲ್ಲಿ ಷಾ ಬಾನೋ ಪ್ರಕರಣದಂತೆ ಅನ್ಯಾಯ ಮಾಡುತ್ತಿದ್ದಾರೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.