Tulsi plant puja Rules: ತುಳಸಿ ಗಿಡದ ಬಳಿ ಶಮಿ ಗಿಡ ಮಾತ್ರವಲ್ಲ, ಮುಳ್ಳು ಹೊಂದಿರುವ ಗಿಡಗಳನ್ನು ಸಹ ಬೆಳೆಸಬಾರದು. ಮುಳ್ಳುಗಳಿರುವ ಗಿಡಗಳನ್ನು ಬೆಳೆಸಿ ಪೂಜಿಸುವುದರಿಂದ ತುಳಸಿ ಗಿಡದಲ್ಲಿನ ಶಕ್ತಿ ಕಡಿಮೆಯಾಗಬಹುದು. ನಕಾರಾತ್ಮಕ ಶಕ್ತಿ ಹೆಚ್ಚಾಗಬಹುದು ಅಂತಾ ಹೇಳಲಾಗಿದೆ.
Tulsi Puja Rules: ಹಿಂದೂ ಧರ್ಮದಲ್ಲಿ ತುಳಸಿಗೆ ಪವಿತ್ರ ಸ್ಥಾನವಿದೆ. ತುಳಸಿಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟು ನಿತ್ಯ ಪೂಜಿಸುವುದರಿಂದ ಜೀವನದಲ್ಲಿ ಸುಖ, ಸಮೃದ್ಧಿ, ಶಾಂತಿ ನೆಲೆಸುತ್ತದೆ.
ಹಿಂದೂ ಧರ್ಮದಲ್ಲಿ, ತುಳಸಿಯನ್ನು ಲಕ್ಷ್ಮಿ ದೇವಿಯೆಂದು ಪೂಜಿಸಲಾಗುತ್ತದೆ. ತುಳಸಿ ನೆಲೆಸಿರುವ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಎಲೆಯನ್ನು ಬಳಸುವುದು ಅತ್ಯಗತ್ಯವೆಂದು ಪರಿಗಣಿಸಲಾಗಿದೆ.
Tulasi Benefits: ತುಳಸಿ ಗಿಡವು ಯಾವಾಗಲೂ ಧಾರ್ಮಿಕ ನಂಬಿಕೆಯ ಕೇಂದ್ರವಾಗಿದೆ. ಸಾಮಾನ್ಯವಾಗಿ ಈ ಪವಿತ್ರ ಸಸ್ಯದ ಎಲೆಗಳನ್ನು ಪ್ರತಿ ಪೂಜೆಯಲ್ಲಿ ಬಳಸಲಾಗುತ್ತದೆ. ಮಕ್ಕಳ ಸಂತೋಷವನ್ನು ಪಡೆಯದ ದಂಪತಿಗಳು ತುಳಸಿಯನ್ನು ಪೂಜಿಸಬೇಕು ಎಂದು ನಂಬಲಾಗಿದೆ. ಮಾ ಲಕ್ಷ್ಮಿ ಮತ್ತು ಭಗವಾನ್ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.