ತುಳಸಿಯನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರ ಜೊತೆಗೆ ಈ ಸಸ್ಯವನ್ನು ತುಳಸಿ ಜೊತೆ ನೆಟ್ಟರೆ ಮನೆಯಲ್ಲಿ ಸುಖ, ಶಾಂತಿ ಸದಾ ನೆಲೆಯಾಗಿರುತ್ತದೆ. ಮನೆ ಮಂದಿಗೆ ಹಣಕಾಸಿನ ಬಾಧೆ ಕಾಡುವುದೇ ಇಲ್ಲ.
Tulsi Vastu Tips: ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿ ಸಸ್ಯದಲ್ಲಿ ಸಂಪತ್ತಿನ ದೇವತೆ ತಾಯಿ ಲಕ್ಷ್ಮಿ ನೆಲೆಸಿದ್ದಾಳೆ ಎಂಬ ನಂಬಿಕೆ ಇದೆ. ತುಳಸಿ ಸಸ್ಯಕ್ಕೆ ಸಂಬಂಧಿಸಿದ ಕೆಲವು ಪರಿಹಾರಗಳು ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ ಎಂದು ನಂಬಲಾಗಿದೆ.
ವಾಸ್ತು ಶಾಸ್ತ್ರಕ್ಕೆ ಸಂಬಂಧಿಸಿದ ಕೆಲವು ಅದ್ಭುತ ಪರಿಹಾರಗಳನ್ನು ಇಲ್ಲಿ ತಿಳಿಸಿ ಹೇಳಲಿದ್ದೇವೆ. ಇದನ್ನೂ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಹಣ ಹರಿದು ಬರುತ್ತದೆ. ಮನೆ ಸಂಪತ್ತು, ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ.
Tulsi Plant : ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗಿದೆ. ವಿಷ್ಣುವಿನ ಭೋಗದಲ್ಲಿ ಇದು ವಿಶೇಷ ಉಪಸ್ಥಿತಿಯನ್ನು ಹೊಂದಿದೆ. ಇದರ ಔಷಧೀಯ ಗುಣಗಳಿಂದಾಗಿ ಇದನ್ನು ಮಕರಂದಕ್ಕೆ ಹೋಲಿಸಲಾಗುತ್ತದೆ.
ತುಳಸಿ ಪೂಜೆಗೆ ವಾಸ್ತು ಸಲಹೆ: ಹಿಂದೂ ಸಂಪ್ರದಾಯದಲ್ಲಿ ತುಳಸಿ ಸಸ್ಯಕ್ಕೆ ಪೂಜನೀಯ ಸ್ಥಾನಮಾನವನ್ನು ನೀಡಲಾಗಿದೆ. ತುಳಸಿ ಸಸ್ಯದಲ್ಲಿ ಸಂಪತ್ತಿನ ಅಧಿದೇವತೆಯಾದ ತಾಯಿ ಲಕ್ಷ್ಮಿ ದೇವಿ ನೆಲೆಸಿದ್ದು, ತುಳಸಿ ಪೂಜೆಯಿಂದ ಮನೆಯಲ್ಲಿ ಲಕ್ಷ್ಮಿ ಪ್ರವೇಶವಾಗುತ್ತದೆ ಎಂದು ನಂಬಲಾಗಿದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡಕ್ಕೆ ನೀರೆರೆಯುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ.
ಇನ್ನು ಪವಿತ್ರ ತುಳಸಿ ಸಮಯಕ್ಕೆ ಮುನ್ನವೇ ಒಣಗಲು ಆರಂಭಿಸಿದರೆ, ಅಥವಾ ಮನೆಯಲ್ಲಿರುವ ಎಲ್ಲಾ ಗಿಡಗಳು ಉತ್ತಮ ಸ್ಥಿತಿಯಲ್ಲಿದ್ದು, ಕೇವಲ ತುಳಸಿ ಮಾತ್ರ ಒಣಗುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.