ಈ ಮಾಸದಲ್ಲಿ ತುಳಸಿಯನ್ನು ಮನಃಪೂರ್ವಕವಾಗಿ ಪೂಜಿಸಿದರೆ, ಬೆಳಿಗ್ಗೆ ಮತ್ತು ಸಂಜೆ ತುಳಸಿಯ ಮೇಲೆ ದೀಪವನ್ನು ಹಚ್ಚಿದರೆ ತಾಯಿ ಲಕ್ಷ್ಮಿಯ ಅನುಗ್ರಹವು ದೊರೆಯುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.
ಕಾರ್ತಿಕ ಮಾಸದಲ್ಲಿ ತುಳಸಿ ಪೂಜಾ ವಿಧಾನ: ಇಂದಿನಿಂದ ಸ್ನಾನ ಮತ್ತು ದಾನದ ಮಾಸ ಕಾರ್ತಿಕ ಮಾಸ ಆರಂಭವಾಗಿದೆ. ಈ ತಿಂಗಳಲ್ಲಿ ಮಾಡುವ ತುಳಸಿ ಪರಿಹಾರಗಳು ನಿಮಗೆ ಅಪಾರ ಸಂಪತ್ತನ್ನು ತರುತ್ತವೆ.
ಲಕ್ಷ್ಮೀಯ ಆಶೀರ್ವಾದ ಯಾರ ಮೇಲಿರುತ್ತದೆಯೋ, ಆ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನಿರಂತರವಾಗಿ ನೆಲೆಯಾಗಿರುತ್ತದೆ. ಮನೆಯ ಸದಸ್ಯರೆಲ್ಲರ ಕೀರ್ತಿಯೂ ಹೆಚ್ಚುತ್ತದೆ. ಮನೆಯ ಮೂಲೆ ಮೂಲೆಯಲ್ಲೂ ಧನಾತ್ಮಕ ಶಕ್ತಿ ಹರಡುತ್ತದೆ.
Basil Milk Benefits: ಸಾಮಾನ್ಯವಾಗಿ ಶೀತ, ಜ್ವರ ಎಂದಾರೆ ನೀವು ಅರಿಶಿನದ ಹಾಲನ್ನು ಸೇವಿಸಿರಬಹುದು. ಆದರೆ, ತುಳಸೆ ಮಿಶ್ರಿತ ಹಾಲನ್ನು ಎಂದಾದರೂ ಸೇವಿಸಿದ್ದೀರಾ? ತುಳಸಿ ಹಾಲನ್ನು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತೆ ಗೊತ್ತಾ?
Tulsi Plant Rules: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯವನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ಮನೆಯಲ್ಲಿ ತುಳಸಿ ಸಸ್ಯವನ್ನು ನೆಡುವುದರಿಂದ ಸಕಾರಾತ್ಮಕ ಶಕ್ತಿ ಮನೆ ಪ್ರವೇಶಿಸುತ್ತದೆ ಎಂಬ ನಂಬಿಕೆ ಇದೆ. ಆದರೆ, ಈ ತುಳಸಿ ಗಿಡ ನೆಡುವಾಗ ಕೆಲವು ನಿಯಮಗಳನ್ನು ನೆನಪಿನಲ್ಲಿಡಬೇಕು. ಇಲ್ಲವಾದರೆ, ಭಾರೀ ತೊಂದರೆಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಲಾಗುತ್ತದೆ.
ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜ್ಯ ಸ್ಥಾನವಿದೆ. ತುಳಸಿ ಗಿಡದಲ್ಲಿ ಲಕ್ಷ್ಮೀ ದೇವಿ ನೆಲೆಸಿದ್ದಾಳೆ ಎಂಬ ನಂಬಿಕೆಯಿದೆ. ತುಳಸಿ ಗಿಡವನ್ನು ನಿಯಮಿತವಾಗಿ ಪೂಜಿಸುವ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ತಾಯಿ ಲಕ್ಷ್ಮೀ ಆ ಮನೆಯನ್ನು ಹರಸುತ್ತಾಳೆ ಎಂದು ಹೇಳಲಾಗುತ್ತದೆ.
ಅವುಗಳನ್ನು ಅನುಸರಿಸಿ ಮನೆಯಲ್ಲಿ ನೆಟ್ಟರೆ, ಅವು ಮಂಗಳಕರ ಮತ್ತು ಫಲಪ್ರದವೆಂದು ಸಾಬೀತುಪಡಿಸುತ್ತವೆ. ತುಳಸಿ ಮತ್ತು ಮನಿ ಪ್ಲಾಂಟ್ ಹೊರತುಪಡಿಸಿ, ಕೆಲವು ಗಿಡಗಳನ್ನು ನೆಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದವೂ ಸಿಗುತ್ತದೆ.
Tulsi Vastu Tips: ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದು ಮಂಗಳಕರ ಫಲಿತಾಂಶಗಳನ್ನು ನೀಡುತ್ತದೆ. ಆದರೆ, ತುಳಸಿ ಗಿಡವನ್ನು ನೆಡುವಾಗ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನವಹಿಸುವುದರಿಡ್ನ ಅದ್ಭುತ ಫಲಿತಾಂಶಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ.
Vastu Tips for Tulsi Pooja : ಹಿಂದೂ ಧರ್ಮದಲ್ಲಿ ತುಳಸಿಗೆ ತನ್ನದೇ ಆದ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಲಕ್ಷ್ಮಿ ದೇವತೆಯ ಸ್ವರೂಪ ಎಂದೇ ತುಳಸಿನ್ನು ಪೂಜಿಸಲಾಗುತ್ತದೆ. ನಿಮ್ಮ ಜೀವನದಲ್ಲಿ ಯಾವುದೇ ಹಣಕಾಸಿನ ಸಮಸ್ಯೆಗಳು ಎದುರಾದಾಗ ತುಳಸಿಗೆ ಪೂಜಿಸುವುದರಿಂದ ಸಂಕಷ್ಟ ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ.
Vastu Tips for Tulsi: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ತುಳಸಿಗೆ ಲಕ್ಷ್ಮಿ ದೇವತೆಯ ಸ್ಥಾನಮಾನವನ್ನು ನೀಡಲಾಗಿದೆ. ಅಂದರೆ ಸಂಪತ್ತಿನ ದೇವತೆಗೆ ತುಳಸಿಯನ್ನು ಹೋಲಿಸಲಾಗಿದೆ. ನಿಸ್ಸಂಶಯವಾಗಿ, ನಿಮ್ಮ ಜೀವನದಲ್ಲಿ ಯಾವುದೇ ಹಣಕಾಸಿನ ಸಮಸ್ಯೆಗಳು ನಡೆಯುತ್ತಿದ್ದರೆ, ತುಳಸಿ ಗಿಡವನ್ನು ಲಕ್ಷ್ಮಿ ದೇವಿಯ ರೂಪದಲ್ಲಿ ಪೂಜಿಸುವುದು ನಿಮಗೆ ಲಾಭವಾಗುತ್ತದೆ.
ಹೆಚ್ಚಿನ ಜನರು ಕಳಪೆ ಆಹಾರ ಪದ್ಧತಿಯಿಂದಾಗಿ ಮಧುಮೇಹಕ್ಕೆ ಬಲಿಯಾಗುತ್ತಾರೆ. ಹೀಗಾದಾಗ ಕೆಲವರು ನೈಸರ್ಗಿಕ ವಿಧಾನಗಳಿಂದ ಅದರಿಂದ ಪರಿಹಾರ ಬಯಸಿದರೆ, ಇನ್ನು ಕೆಲವರು ಔಷಧಿಗಳ ಮೇಲೆ ಅವಲಂಬಿತರಾಗರುತ್ತಾರೆ.
ತುಳಸಿ ಗಿಡ ನೆಡುವಾಗ ಅಥವಾ ಮನೆಯಲ್ಲಿರಿಸುವಾಗ ಕೆಲವೊಂದು ವಿಷಯಗಳ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಇಲ್ಲದಿದ್ದರೆ ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿಯಾಗಬೇಕಾಗಬಹುದು.
Astro Remedies For Tulsi: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ತುಳಸಿಗೆ ಪೂಜ್ಯನೀಯ ಸ್ಥಾನ ಪ್ರಾಪ್ತಿಯಾಗಿದೆ. ದಾರ್ಮಿಕ ದೃಷ್ಟಿಕೋನದಲ್ಲಿ ತುಳಸಿಯಲ್ಲಿ ದೇವಿ ಲಕ್ಷ್ಮಿಯ ವಾಸಸ್ಥಾನ ಇರುತ್ತದೆ ಎನ್ನಲಾಗುತ್ತದೆ. ಹೀಗಾಗಿ ನಿಯಮಿತವಾಗಿ ತುಳಸಿಯನ್ನು ಪೂಜಿಸುವುದರಿಂದ ತಾಯಿ ಲಕ್ಷ್ಮಿಯ ಕೃಪೆ ಸದಾ ನಿಮ್ಮಮೇಲಿರುತ್ತದೆ.
ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ಮರ ಮತ್ತು ಗಿಡಗಳಿಗೂ ವಿಭಿನ್ನ ಪ್ರಾಮುಖ್ಯತೆ ನೀಡಲಾಗಿದೆ. ವಾಸ್ತು ದೋಷಗಳನ್ನು ಹೋಗಲಾಡಿಸಲು ತುಳಸಿ ಸಸ್ಯವು ತುಂಬಾ ಸಹಾಯಕವಾಗಿದೆ ಎಂದು ನಂಬಲಾಗಿದೆ. ತುಳಸಿಯನ್ನು ದೇವರಂತೆ ಪರಿಗಣಿಸಲಾಗುತ್ತದೆ. ಮಾತ್ರವಲ್ಲ ಇದನ್ನು ಔಷಧೀಯ ರೂಪದಲ್ಲಿ ಸಹ ಸ್ವೀಕರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.