ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಡಿ.ಕೆ. ಸುರೇಶ್ ಮನದ ಮಾತುಗಳನ್ನು ಹೊರಬಿಟ್ಟಿದ್ದಾರೆ.
ಕಳೆದ 2 ವರ್ಷಗಳಿಂದ ಬಾಲಕಿ ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳಂತೆ. ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳಂತೆ.
PM Modi In Tumkur: ತುಮಕೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ಬಿಜೆಪಿ ಅಧಿಕಾರದಲ್ಲಿದ್ದಾಗ ಬಡವರು ಮತ್ತು ಗ್ರಾಮೀಣ ಪ್ರದೇಶಗಳೆರಡೂ ದಾಖಲೆ ಮಟ್ಟದಲ್ಲಿ ಅಭಿವೃದ್ಧಿಯಾಗುತ್ತಿವೆ’ ಎಂದು ಹೇಳಿದರು.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎನ್.ರಾಜಣ್ಣ, ‘ಈಗ ದೇವೇಗೌಡರು ಇಬ್ಬರ ಮೇಲೆ ಹಾಕಿಕೊಂಡು ಹೋಗ್ತಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ’ ಎಂದು ಹೇಳಿದ್ದರು.
Shivakumara Swamiji Birthaday: ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಅಂಗವಾಗಿ ಪ್ರಧಾನಿ ಮೋದಿಯವರು ಕನ್ನಡದಲ್ಲೇ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಪಂಚರತ್ನ ರಥಯಾತ್ರೆ ತಿಪಟೂರು ಬಿಟ್ಟು ಉಳಿದ ಕಡೆ ಯಶಸ್ವಿಯಾಗಿದೆ. ದೇವೇಗೌಡರಿಗೆ ಸಂಕಷ್ಟದಲ್ಕಿ ಕೈ ಹಿಡಿದ ತಾಲೂಕಿನ ತಿಪಟೂರು ಎಂದು ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿತಿ ನೆನೆದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.
ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ ಎಂಬುವ ಕಂಟ್ರಾಕ್ಟರ್ ಒಬ್ಬರು ತುಮಕೂರಿನ ದೇವರಾಯನ ದುರ್ಗದ ಗೆಸ್ಟ್ ಹೌಸ್ ನಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Common Cat Snake: ಹಿಂಬದಿ ಕೋರೆಹಲ್ಲುಗಳನ್ನು ಹೊಂದಿರೋ ಜಾತಿಗೆ ಸೇರಿದ ಹಾವು ಇದಾಗಿದೆ. ಸೆರೆ ಸಿಕ್ಕ ಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ತುಮಕೂರಿನ ದೇವರಾಯನ ದುರ್ಗಾ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಉರಗ ತಜ್ಞ ದಿಲೀಪ್ ಹೇಳಿದ್ದಾರೆ.
ಮಂಗಳೂರು ಸ್ಪೋಟ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ್ ಬಳಕೆ ಹಿನ್ನಲೆ ಅಸಲಿ ವ್ಯಕ್ತಿ ತುಮಕೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರೇಮ್ ರಾಜ್ ಹುಟಗಿಯನ್ನು ತುಮಕೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ತುಮಕೂರಿನಲ್ಲಿ ವ್ಯಕ್ತಿ ಮೇಲೆ ಪೊಲೀಸಪ್ಪನ ದರ್ಪ ವಿಚಾರ. ಮುಖ್ಯ ಪೇದೆ ಕೇಶವ ನಾಯ್ಕ್ ಅಮಾನತು ಮಾಡಿ ಆದೇಶ. ಅಮಾನತು ಆದೇಶ ಹೊರಡಿಸಿದ ಜಿಲ್ಲಾ ಪೊಲೀಸ್ ಅಧಿಕಾರಿ. ಕುಣಿಗಲ್ನ ಅಮೃತೂರು ಠಾಣೆಯ ಪೇದೆ ಕೇಶವ ನಾಯ್ಕ್ ಸಸ್ಪೆಂಡ್.
ಈ ಸರ್ಕಾರ ಮಾನವೀಯತೆಯನ್ನು ಕಳೆದುಕೊಂಡಿದೆ. ಇಂತಹ ಗಂಭೀರ ಪ್ರಕರಣಲ್ಲಿ ಯಾರೇ ಆದರೂ ಮಾನವೀಯತೆ ಮೆರೆಯಬೇಕು. ಆದರೆ ಸರ್ಕಾರದಲ್ಲಿ ಮಾನವೀಯತೆ ಹಣ ಕೊಟ್ಟವರಿಗೆ ಮಾತ್ರ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಅಂಗನವಾಡಿ ಬಾಲಕನೊಬ್ಬ ಚಡ್ಡಿಯಲ್ಲಿ ಪದೇಪದೇ ಮೂತ್ರ ಮಾಡಿಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ಆತನನ್ನು ಗದರಿಸಲು ಹೋಗಿ ಅಂಗನವಾಡಿ ಸಹಾಯಕಿ ಬಾಲಕನಿಗೆ ವಿಚಿತ್ರ ಶಿಕ್ಷೆ ಕೊಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ಗೋಡೆಕೆರೆ ಅಂಗನವಾಡಿಯಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.